23.2 C
Bangalore
Saturday, December 14, 2019

ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ಬಸವಕಲ್ಯಾಣ: ಬರದಿಂದ ಉದ್ಭವಿಸುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಜ್ಜಾಗಬೇಕು. ಬೇಸಿಗೆಯಲ್ಲಿ ಎದುರಾಗಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪರಿಣಾಮಕಾರಿ ಯೋಜನೆ ರೂಪಿಸಿ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಡಾ.ಎಚ್.ಆರ್. ಮಹಾದೇವ ಸಲಹೆ ನೀಡಿದರು.

ರಥ ಮೈದಾನದ ಸಭಾ ಭವನದಲ್ಲಿ ತಾಲೂಕು, ಹೋಬಳಿ ಹಾಗೂ ಗ್ರಾಮ ಮಟ್ಟದ ಬರ ಪರಿಸ್ಥಿತಿ ನೀಗಿಸುವ ಕುರಿತ ಪರಾಮರ್ಶೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಅವರು, ಬೇಸಿಗೆಯಲ್ಲಿ ಹಲವೆಡೆ ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ನೀರು, ಮೇವು, ಕೃಷಿ ಕಾಮರ್ಿಕರಿಗೆ ಉದ್ಯೋಗ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಪರಿಹಾರಕ್ಕಾಗಿ ಕ್ರಮ ಕೈಗೊಳ್ಳಬೇಕಿದೆ ಎಂದರು.

ಪಿಡಿಒ, ನಾಡಕಚೇರಿ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಿಗರು, ಕೃಷಿ ಸಹಾಯಕರು, ಮುಖ್ಯಗುರುಗಳು, ಅಂಗನವಾಡಿ ಶಿಕ್ಷಕಿಯರು, ಆಶಾ ಕಾರ್ಯಕತರ್ೆಯರು ಒಂದೆಡೆ ಸೇರಿ ಊರಲ್ಲಿ ಸಮಸ್ಯೆ ಏನಿದೆ ಎಂದು ಚರ್ಚಿಸಬೇಕು. ಬಳಿಕ ಪಟ್ಟಿ ಮಾಡಿ ಪರಿಹಾರಕ್ಕಾಗಿ ಯೋಜನೆ ರೂಪಿಸಿ ಕಳುಹಿಸಿಕೊಡಬೇಕು ಎಂದು ತಾಕೀತು ಮಾಡಿದರು.

ಹೊಲಗದ್ದೆಗಳಲ್ಲಿ ಮೇವು ಬೆಳೆಸಲು ರೈತರು ಸಿದ್ಧರಾದರೆ ಉಚಿತ ಬೀಜ ಪೂರೈಸಲಾಗುವುದು. ಜತೆಗೆ ಬೆಳೆದ ಮೇವಿಗೆ ಸೂಕ್ತ ಬೆಲೆ ನೀಡಿ ಖರೀದಿಸಲಾಗುವುದು. ಸಮಸ್ಯಾತ್ಮಕ ಗ್ರಾಮಗಳಲ್ಲಿ ಟ್ಯಾಂಕರ್ ನೀರಿಗೆ ಆದ್ಯತೆ ನೀಡದೆ ಸ್ಥಳೀಯವಾಗಿ ಲಭ್ಯ ಖಾಸಗಿ ಬಾವಿಗಳಿಂದ ನೀರು ಪಡೆಯಲು ಪರಿಶೀಲಿಸಬೇಕು. ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರಿಗೆ ಉದ್ಯೋಗ ನೀಡಿ ಗುಳೆ ಹೋಗುವುದನ್ನು ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವಲ್ಲಿ ಪರಿಹಾರ ಕಾಮಗಾರಿಗಳಿಗೆ ಅನುದಾನದ ಕೊರತೆ ಇಲ್ಲ. ಸಮಸ್ಯಾತ್ಮಕ ಪ್ರದೇಶಗಳಲ್ಲಿ ಪರಿಹಾರಕ್ಕಾಗಿ ಯೋಜನೆ ರೂಪಿಸಬೇಕು ಎಂದು ಸಲಹೆ ನೀಡಿದರು.

ಅಪರ ಜಿಲ್ಲಾಧಿಕಾರಿ ರುದ್ರೇಶ ಗಾಳಿ, ಸ್ವಚ್ಛ ಭಾರತ ಅಭಿಯಾನದ ನೋಡಲ್ ಅಧಿಕಾರಿ ಡಾ.ಗೌತಮ ಅರಳಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದರ್ೇಶಕ ಬಲಭೀಮ ಕಾಂಬಳೆ, ಜಂಟಿ ಕೃಷಿ ನಿರ್ದೇಶಕ ವಿದ್ಯಾನಂದ ಸಿ., ತಹಸೀಲ್ದಾರ್ ಜಗನ್ನಾಥ ರಡ್ಡಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಪರಿವೀಕ್ಷಕ ಶಿವಕುಮಾರ ಜಡಗೆ ನಿರೂಪಣೆ ಮಾಡಿದರು.

ಉದ್ಯೋಗ ಕೇಳಿ ಬಂದ್ರೆ ವಾಪಸ್ ಕಳಿಸಬೇಡಿ
ಬರದಿಂದಾಗಿ ಗ್ರಾಮೀಣ ಪ್ರದೇಶದಲ್ಲಿ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಉದ್ಯೋಗ ಕೇಳಿ ಬಂದರೆ ಯಾವುದೇ ಕಾರಣಕ್ಕೂ ವಾಪಸ್ ಕಳಿಸಬಾರದು. ನರೇಗಾ ಯೋಜನೆಯಡಿ ಉದ್ಯೋಗ ನೀಡಬೇಕು ಎಂದು ಪಿಡಿಒಗಳಿಗೆ ಸಿಇಒ ಮಹಾಂತೇಶ ಬೀಳಗಿ ಸೂಚಿಸಿದರು. ಬರ ಸ್ಥಿತಿ ಸಮರ್ಥವಾಗಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಇದು ಪರೀಕ್ಷೆ ಕಾಲ ಎಂದು ಭಾವಿಸಬೇಕು. ಪರಿಹಾರ ಕಂಡುಕೊಳ್ಳುವಲ್ಲಿ ಕಾರ್ಯಪ್ರವೃತ್ತರಾಗಿ ಆಡಳಿತಕ್ಕೆ ಕೈಜೋಡಿಸಬೇಕು ಎಂದರು.

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...