25.7 C
Bangalore
Sunday, December 15, 2019

ಹುಣಸೂರಿಗೆ ನಾಲ್ಕನೇ ಬಾರಿ ಉಪಚುನಾವಣೆ

Latest News

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿ ಉಹಾಪೋಹ – ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ

ರಾಯಚೂರು: ಇನ್ನೆರಡು ಉಪ ಮುಖ್ಯಮಂತ್ರಿ ಹುದ್ದೆ ಸೃಜಿಸಲಾಗುತ್ತಿದೆ ಎನ್ನುವುದು ಮಾಧ್ಯಮಗಳ ಸೃಷ್ಟಿ. ಮುಂದಿನ ಸಚಿವ ಸಂಪುಟದ ವಿಸ್ತರಣೆ, ಬದಲಾವಣೆಯನ್ನು ವರಿಷ್ಠರು ತೀರ್ಮಾನಿಸಲಿದ್ದಾರೆ ಎಂದು...

ಮೊಬೈಲ್ ಹಾಳು ಮಾಡಿದ್ದಕ್ಕೆ ಸೋದರ ಮಾವನೇ ಬಾಲಕಿಗೆ ಚಾಕು ಇರಿದು ಹತ್ಯೆ

ಶಿವಮೊಗ್ಗ: ಮೊಬೈಲ್ ವಿಚಾರದಲ್ಲಿ ಭಾನುವಾರ ಸೋದರ ಮಾವನೇ ಬಾಲಕಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಗಾಡಿಕೊಪ್ಪದಲ್ಲಿ ನಡೆದಿದೆ.5 ವರ್ಷದ ರಂಜನಿ ಹತ್ಯೆಯಾದ...

ಹುಣಸೂರು ಕ್ಷೇತ್ರ ನಾಲ್ಕನೇ ಉಪಚುನಾವಣೆಗೆ ಸಜ್ಜಾಗಿದೆ. 1969ರಲ್ಲಿ ಕಾಂಗ್ರೆಸ್ ಇಬ್ಭಾಗವಾದ ಪರಿಣಾಮ ಡಿ.ದೇವರಾಜ ಅರಸು ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಪಕ್ಷವನ್ನು ಮುನ್ನಡೆಸುವ ಹೊಣೆ ಹೊತ್ತರು. ಅವರು 1972ರಲ್ಲಿ ಮುಖ್ಯಮಂತ್ರಿಯಾದರೂ ಜನರಿಂದ ಆಯ್ಕೆಯಾಗದ ಕಾರಣ ಹುಣಸೂರಿನ ಅಂದಿನ ಶಾಸಕ ಡಿ.ಕರಿಯಪ್ಪಗೌಡ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ನಡೆದ ಪ್ರಥಮ ಉಪಚುನಾವಣೆಯಲ್ಲಿ ಅರಸು ಜಯಭೇರಿ ಬಾರಿಸಿದರು. 1989ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅರಸು ಪುತ್ರಿ ಚಂದ್ರಪ್ರಭಾ ಅರಸು ಸ್ಪರ್ಧಿಸಿ ಗೆಲುವು ಸಾಧಿಸಿದರು. ಆದರೆ ಚಂದ್ರಪ್ರಭಾ 1991ರಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್​ನ ಚಿಕ್ಕಮಾದು ಆಯ್ಕೆಯಾದರು.

1994ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೊದಲ ಬಾರಿಗೆ ಗೆಲುವು ಸಾಧಿಸಿತು. ಸಿ.ಎಚ್. ವಿಜಯಶಂಕರ್ ಶಾಸಕರಾದರು. ಆದರೆ 1998ರಲ್ಲಿ ಎದುರಾದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿಜಯಶಂಕರ್ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಿತು. ವಿಜಯಶಂಕರ್ ಗೆಲುವು ಸಾಧಿಸಿದರು. ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಮೂರನೇ ಬಾರಿ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್​ನಿಂದ ಜಿ.ಟಿ.ದೇವೇಗೌಡ ಶಾಸಕರಾಗಿ ಆಯ್ಕೆಯಾದರು. ಇದೀಗ ಹುಣಸೂರಿನಲ್ಲಿ ನಾಲ್ಕನೇ ಉಪಚುನಾವಣೆ ನಡೆಯುತ್ತಿದ್ದು ಗೆಲುವು ಯಾರದ್ದು, ಸೋಲು ಯಾರದ್ದು? ಎನ್ನುವುದು 20 ದಿನಗಳಲ್ಲಿ ತಿಳಿಯಲಿದೆ.

 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...