ಲಘುವಾಗಿ ಮಾತನಾಡುವುದನ್ನು ನಿಲ್ಲಿಸಲಿ

Latest News

ಕಲಿಕೆಗೆ ವಯಸ್ಸಿನ ಮಿತಿ ಇಲ್ಲ ಎಂಬುದನ್ನು ಮತ್ತೆ ಪ್ರೂವ್ ಮಾಡಿದ ಕೇರಳದ ಈ ಅಜ್ಜಿಯ ವಯಸ್ಸೆಷ್ಟು ಗೊತ್ತೆ?

ತಿರುವನಂತಪುರಂ: ಓದಿಗೆ ವಯಸ್ಸಿನ ಮಿತಿಯಿಲ್ಲ. ಉತ್ಸಾಹ ಹಾಗೂ ಛಲ ಓದಿಗೆ ಮುಖ್ಯ ಎಂದು ಕೇರಳದ 105 ವರ್ಷ ವಯಸ್ಸಿನ ಅಜ್ಜಿಯೊಬ್ಬರು ನಿರೂಪಿಸಿದ್ದಾರೆ. ಕೇರಳ ಸರ್ಕಾರದ...

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ ಮಾತ್ರವಲ್ಲ, ಅವಳೊಂದು ಸಂದೇಶ ಸಾರುತ್ತಿದ್ದಾಳೆ…

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​...

ಮನವಿಗಾರರ ಜತೆ ಪ್ರಧಾನಿ ಮಾತುಕತೆ ಅವಧಿ 20 ನಿಮಿಷ: ಕೃಷಿಕರ ಸಮಸ್ಯೆ ಕೊಂಡೊಯ್ದ ಪವಾರ್ ಜತೆಗೆ 50 ನಿಮಿಷದ ಮಾತುಕತೆ ಯಾಕೆ?

ನವದೆಹಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬೆಳವಣಿಗೆಗಳು ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ. ಹೀಗಿರುವಾಗಲೇ ಪ್ರಧಾನಿ ನರೇಂದ್ರ ಮೋದಿ ಮತ್ತು ಎನ್​ಸಿಪಿ ನಾಯಕ ಶರದ್ ಪವಾರ್ ನಡುವಿನ...

ಗವಿಸಿದ್ಧೇಶ್ವರ ಶ್ರೀಗಳ ಸದ್ಭಾವನಾ ಯಾತ್ರೆಗೆ ಸ್ವಾಗತ, ಸಹಬಾಳ್ವೆ, ಸಾಮರಸ್ಯ ಸಂದೇಶ ಸಾರಿದ ಶ್ರೀಗಳು

ಸಿಂಧನೂರು: ತಾಲೂಕಿನ ಜಾಲಿಹಾಳ ಗ್ರಾಮದಲ್ಲಿ ಬುಧವಾರ ಕೊಪ್ಪಳದ ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿ 6ನೇ ದಿನದ ಸದ್ಭಾವನಾ ಯಾತ್ರೆ ನಡೆಸಿ ಸಹಬಾಳ್ವೆ, ಸಾಮರಸ್ಯದ ಸಂದೇಶ...

ಬಾಗೂರು, ಕರ್ಕಿಹಳ್ಳಿಯಲ್ಲಿ ಪೊಲೀಸರ ದಾಳಿ, 9 ಲಕ್ಷ ರೂ. ಮೌಲ್ಯದ ಅಕ್ರಮ ಮರಳು ವಶ

ದೇವದುರ್ಗ ಗ್ರಾಮೀಣ: ತಾಲೂಕಿನ ನದಿದಂಡೆ ಗ್ರಾಮಗಳಲ್ಲಿ ನಡೆಯುತ್ತಿದ್ದ ಮರಳು ಅಕ್ರಮ ದಂಧೆ ವಿರುದ್ಧ ಪೊಲೀಸರು ದಾಳಿ ಮುಂದುವರಿಸಿದ್ದು, ಮಂಗಳವಾರ ಸಂಜೆ ದೇವದುರ್ಗ ಹಾಗೂ...

ಹುಣಸೂರು: ಮಾಜಿ ಶಾಸಕ ಎಚ್.ಪಿ.ಮಂಜುನಾಥ್ ನನ್ನ ವಿರುದ್ಧ ಲಘುವಾಗಿ ಮಾತನಾಡುವುದನ್ನು ನಿಲ್ಲಿಸಿ, ವಿಚಾರ ಮಾಡಿ ಮಾತನಾಡಲಿ ಎಂದು ಅನರ್ಹಗೊಂಡಿರುವ ಶಾಸಕ ಎಚ್.ವಿಶ್ವನಾಥ್ ಹೇಳಿದರು.

ತಮ್ಮ ಅಧಿಕಾರಾವಧಿಯಲ್ಲಿ ಮದ್ಯದಂಗಡಿಗಳನ್ನು ತಂದಿದ್ದೇ ವಿಶ್ವನಾಥ್ ಅವರ ದೊಡ್ಡ ಸಾಧನೆಯೆಂದು ಎಚ್.ಪಿ.ಮಂಜುನಾಥ್ ಟೀಕಿಸಿದ್ದಾರೆ. ಇದು ಸರಿಯಲ್ಲ. ಅನುಭವಿ ರಾಜಕಾರಣಿಯಾದ ನಾನು ತಾಲೂಕಿನ ಜನಸೇವೆಗಾಗಿ ಸಾಕಷ್ಟು ದುಡಿದಿದ್ದೇನೆ. ಅಧಿಕಾರಾವಧಿಯ 15 ತಿಂಗಳಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳಿಗಾಗಿ ಒಟ್ಟು 155 ಕೋಟಿ ರೂ. ಮಂಜೂರು ಮಾಡಿಸಿದ್ದು, ಹಲವಾರು ಅಭಿವೃದ್ಧಿ ಕಾಮಗಾರಿಗಳು ಆರಂಭಗೊಂಡಿವೆ. ಇವ್ಯಾವುದೂ ಎಚ್.ಪಿ.ಮಂಜುನಾಥ್‌ರ ಅವಧಿಯ ಕಾರ್ಯಕ್ರಮಗಳಲ್ಲವೆಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಟೀಕಿಸಿದರು.

ವಿಚಾರ ಮಾಡಿ ಮಾತನಾಡಿ: ತಾಲೂಕಿನ ಜನರು ನೆರೆಹಾವಳಿಯಿಂದ ತತ್ತರಿಸಿದ್ದು, ಅವರಿಗಾಗಿ ಒಟ್ಟು 4.60 ಕೋಟಿ ರೂ. ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಿದೆ. ಚಿಲ್ಕುಂದ ಏತನೀರಾವರಿ ಯೋಜನೆ ಸೇರಿ ವಿವಿಧ ನೀರಾವರಿ ಯೋಜನೆಯನ್ನು ಜಾರಿಗೊಳಿಸಿದ್ದೇನೆ. ತಾಲೂಕಿನಲ್ಲಿ ಒಟ್ಟು 70 ಕೋಟಿ ರೂ. ವೆಚ್ಚದಲ್ಲಿ 8 ವಿದ್ಯುತ್ ನಿರ್ವಹಣಾ ಉಪಕೇಂದ್ರ ಸ್ಥಾಪಿಸಲು ಸ್ಥಳ ಗುರುತಿಸಲಾಗಿದೆ. ಎಲ್ಲವೂ ನನ್ನ ಅವಧಿಯ ಅಭಿವೃದ್ಧಿ ಕಾಮಗಾರಿಗಳಾಗಿದ್ದು, ಇಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೂಡ ಅನುದಾನ ಒದಗಿಸಿದ್ದಾರೆ ಎಂದರು.

ತಡೆಯಾಜ್ಞೆ ಸಿಗಲಿದೆ: ಅನರ್ಹತೆ ಕುರಿತಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಮುಂದುವರಿದಿದ್ದು, ಉಪಚುನಾವಣೆಗೆ ತಡೆಯಾಜ್ಞೆ ಸಿಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಸ್ಪೀಕರ್ ನಡೆಯನ್ನು ಅನುಮಾನದಿಂದ ನೋಡುವಂತಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ನಾವೆಲ್ಲರೂ ಸ್ಪೀಕರ್‌ಗೆ ರಾಜೀನಾಮೆ ಪತ್ರ ನೀಡಿ ಅವರ ಅನುಮಾನ ಪರಿಹರಿಸಿದ ಮೇಲೂ ವಿಷಯಾಂತರದ ಮೂಲಕ ಅನರ್ಹತೆಯನ್ನು ಮುಂದಿಟ್ಟಿದ್ದಾರೆ. ಯಾರದೋ ಒತ್ತಡಕ್ಕೆ ಸಿಕ್ಕು ಅವರು ಈ ರೀತಿ ಮಾಡಿದ್ದಾರೆಂದು ಆರೋಪಿಸಿದರು. ಮುಖಂಡರಾದ ಅಣ್ಣಯ್ಯನಾಯ್ಕ, ಡಿ.ಕೆ.ಕುನ್ನೇಗೌಡ, ಹರಿಹರ ಆನಂದಸ್ವಾಮಿ, ಮೋದೂರು ಪರಮೇಶ್ ಇದ್ದರು.

- Advertisement -

Stay connected

278,627FansLike
573FollowersFollow
610,000SubscribersSubscribe

ವಿಡಿಯೋ ನ್ಯೂಸ್

VIDEO: ರಸ್ತೆಯಲ್ಲಿ ಎಂಬಿಎ ವಿದ್ಯಾರ್ಥಿನಿಯ ವಿಭಿನ್ನ ನೃತ್ಯ; ಇದು ಮನರಂಜನೆಗೆ...

ಇಂದೋರ್​: ವಾಹನ ಸವಾರರಿಗೆ ಟ್ರಾಫಿಕ್​ ನಿಯಮಗಳನ್ನು ಅರ್ಥ ಮಾಡಿಸುವುದು ಟ್ರಾಫಿಕ್​ ಪೊಲೀಸರಿಗೆ ದೊಡ್ಡ ಸಾಹಸವೇ ಸರಿ. ಬೈಕ್​ ಸವಾರರು ಹೆಲ್ಮೆಟ್​ ಧರಿಸುವುದಿಲ್ಲ, ಕಾರು ಚಾಲಕರು ಸೀಟ್​ ಬೆಲ್ಟ್​ ಹಾಕಿಕೊಂಡಿರುವುದಿಲ್ಲ...ಅದರೊಟ್ಟಿಗೆ ಬೇಕಾಬಿಟ್ಟಿ ಚಾಲನೆ ಬೇರೆ....

VIDEO: ಮೃತ ವ್ಯಕ್ತಿಯ ಶ್ವಾಸಕೋಶವನ್ನು ಬೇರೊಬ್ಬರಿಗೆ ಕಸಿ ಮಾಡಲು ಹೊರತೆಗೆದ...

ಬೀಜಿಂಗ್​: ಧೂಮಪಾನ ಆರೋಗ್ಯಕ್ಕೆ ಹಾನಿಕರ ಎಂದು ಅದರ ಪ್ಯಾಕೆಟ್​ ಮೇಲೆಯೇ ಬರೆದಿರುತ್ತದೆ. ಧೂಮಪಾನದಿಂದ ಶ್ವಾಸಕೋಶಗಳು ಕಪ್ಪಾಗುತ್ತವೆ ಎಂಬುದನ್ನೂ ವೈದ್ಯ ಲೋಕ ಸಾಬೀತು ಪಡಿಸಿದೆ. ಅದನ್ನು ನೋಡಿ ಕೂಡ ಅನೇಕರು ಸ್ಮೋಕ್​ ಮಾಡುವುದನ್ನು ಮುಂದುವರಿಸುತ್ತಾರೆ....

VIDEO: ಹೆಬ್ಬಾವು-ಚಿರತೆ ನಡುವಿನ ಈ ಭಯಾನಕ ಕಾಳಗ ನೋಡಿದರೆ ಮೈನವಿರೇಳದೆ...

ಕೀನ್ಯಾ: ಹಾವು-ಮುಂಗುಸಿ, ಬೆಕ್ಕು-ಹಾವು, ಎರಡು ಹುಲಿಗಳ ನಡುವಿನ ಕಾದಾಟದ ವಿಡಿಯೋಗಳನ್ನು ನೋಡಿದ್ದೇವೆ. ಇಂತಹ ವಿಡಿಯೋಗಳು ನೋಡೋದಕ್ಕೆ ಸಿಕ್ಕಾಪಟೆ ರೋಚಕವಾಗಿರುತ್ತವೆ ಕೂಡ. ಈಗ ಅಂಥದ್ದೇ ಒಂದು ವಿಡಿಯೋ ವೈರಲ್​ ಆಗಿದ್ದು ಅದನ್ನು ನೋಡಿದರೆ ಮೈನವಿರೇಳದೆ...

VIDEO| ಜೆಎನ್​ಯು ವಿದ್ಯಾರ್ಥಿಗಳ ಹೆಸರಿನಲ್ಲಿ ವೈರಲ್​ ಆಗಿದ್ದ ವಿಡಿಯೋದ ಅಸಲಿಯತ್ತು...

ನವದೆಹಲಿ: ಪಾಕಿಸ್ತಾನದ ಲಾಹೋರ್​​ನಲ್ಲಿ ನಡೆದಿದ್ದ ಫೈಜ್​ ಸಾಹಿತ್ಯೋತ್ಸವದಲ್ಲಿ ವಿದ್ಯಾರ್ಥಿಗಳು ಕೂಗಿದ್ದ "ಆಜಾದಿ" ಘೋಷಣೆಯ ವಿಡಿಯೋವನ್ನು ದೆಹಲಿಯ ಜವಹರ್​ಲಾಲ್​ ನೆಹರು ವಿಶ್ವವಿದ್ಯಾಲಯ(ಜೆಎನ್​ಯು)ದ ವಿದ್ಯಾರ್ಥಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ತಪ್ಪಾಗಿ ಶೇರ್​ ಮಾಡಲಾಗಿದೆ. "ಜೆಎನ್​ಯು...

VIDEO| ಮೀಮ್ಸ್​ ವಿಡಿಯೋ ಹರಿಬಿಡುವ ಮೂಲಕ ಸೋದರ ರಮೇಶ್​ ಜಾರಕಿಹೊಳಿಗೆ...

ಬೆಳಗಾವಿ: ಗೋಕಾಕ್​ ಕ್ಷೇತ್ರದ ಉಪಚುನಾವಣೆಯ ಕದನ ತೀವ್ರ ಕುತೂಹಲ ಮೂಡಿಸಿದೆ. ಸಹೋದರರ ನಡುವಿನ ಜಿದ್ದಾಜಿದ್ದಿಯೇ ಅದಕ್ಕೆ ನೇರ ಕಾರಣವಾಗಿದೆ. ಕಾಂಗ್ರೆಸ್​ಗೆ ಗುಡ್​ಬೈ ಹೇಳಿ ಬಿಜೆಪಿ ಸೇರಿಕೊಂಡಿರುವ ಸೋದರ ರಮೇಶ್​ ಜಾರಕಿ...

VIDEO| ಶಾಸಕ ತನ್ವೀರ್​ ಸೇಠ್​ ಹಲ್ಲೆ ಪ್ರಕರಣ: ಪೊಲೀಸ್​ ವಿಚಾರಣೆ...

ಮೈಸೂರು: ಕಾಂಗ್ರೆಸ್​ ಶಾಸಕ ಹಾಗೂ ಮಾಜಿ ಸಚಿವ ತನ್ವೀರ್‌ ಸೇಠ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪೊಲೀಸ್​ ವಿಚಾರಣೆಯ ವೇಳೆ ಸ್ಪೋಟಕ ಮಾಹಿತಿಗಳು ಬಹಿರಂಗವಾಗುತ್ತಿದೆ. ತನ್ವೀರ್‌ ಸೇಠ್ ಹತ್ಯೆಗೆ ಈ ಹಿಂದೆ...

VIDEO: ಗೋಕಾಕ್​ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಲಖನ್​, ಸತೀಶ್​ ನಾಮಪತ್ರ ಸಲ್ಲಿಕೆ;...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ ಪ್ರಕಾಶ್ ಜಾವಡೇಕರ್ ಬಳಸಿದ ಪರಿಸರಸ್ನೇಹಿ ಕಾರು...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...