5 ವರ್ಷಗಳಿಂದ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದ ಹುಲಿ

ಹುಣಸೂರು : ಕುರಿಗಾಹಿಯನ್ನು ಬಲಿ ಪಡೆದ ಹುಲಿಯೂ 5 ವರ್ಷಗಳಲ್ಲಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ನಾಲ್ಕು ವಲಯಗಳಲ್ಲಿ ಓಡಾಡುತ್ತಾ ತನ್ನ ಸಾಮ್ರಾಜ್ಯ ಸ್ಥಾಪಿಸಿಕೊಂಡಿತ್ತು ಸರಹದ್ದಿನಲ್ಲಿ ಬದುಕುವ ಹುಲಿಯೂ ಹುಣಸೂರು, ಕಲ್ಲಳ್ಳ, ಆನೆಚೌಕೂರು, ವೀರನಹೊಸಹಳ್ಳಿ ವಲಯಗಳ ವ್ಯಾಪ್ತಿಯಲ್ಲಿ ಅಳವಡಿಸಿರುವ ಕ್ಯಾಮರಾ ಟ್ರಾೃಪ್‌ನಲ್ಲಿ 71 ಬಾರಿ ಇದರ ಚಿತ್ರ ಸೆರೆ ಸಿಕ್ಕಿದೆ. ಪಟ್ಟಣದ ಅರಣ್ಯ ಇಲಾಖೆ ಕಚೇರಿಯಲ್ಲಿ ಬುಧವಾರ ಆಯೋಜಿಸಿದ್ದ ಮಾಧ್ಯಮಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ನಾಗರಹೊಳೆ ಉದ್ಯಾನವನದ ಉಪಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹುಲಿ ಯೋಜನೆ ನಿರ್ದೇಶಕ ಮಹೇಶ್‌ಕುಮಾರ್ ಮಾಹಿತಿ ನೀಡಿದರು. … Continue reading 5 ವರ್ಷಗಳಿಂದ ಸಾಮ್ರಾಜ್ಯ ಸ್ಥಾಪಿಸಿಕೊಂಡಿದ್ದ ಹುಲಿ