ಪೋರ್ನ್​ ​ಸೈಟ್​ಗೆ ಲೈವ್​ S*x ಮಾಡಲು ಗಂಡ, ಮಾವನಿಂದ ಒತ್ತಾಯ: ತನಿಖೆಯಲ್ಲಿ ಭಯಾನಕ ರಹಸ್ಯ ಬಯಲು

ರಾಜ್​ಕೋಟ್​: ಪೋರ್ನ್​ ವೆಬ್​ಸೈಟ್​ ಒಂದಕ್ಕೆ ವಿಡಿಯೋ ಚಿತ್ರೀಕರಿಸಲು ಲೈವ್​ ಸೆಕ್ಸ್ ಮಾಡುವಂತೆ ಗಂಡ ಮತ್ತು ಮಾವ ಒತ್ತಾಯಿಸಿದರು ಎಂದು ಮಹಿಳೆಯೊಬ್ಬಳು ದೂರು ನೀಡಿರುವ ಘಟನೆ ಗುಜರಾತಿನ ರಾಜ್​ಕೋಟ್​ನಲ್ಲಿ ನಡೆದಿದೆ. ​ ಸಂತ್ರಸ್ತೆ ಮಹಿಳೆಯ ವಯಸ್ಸು 21 ವರ್ಷ. ಅಶ್ಲೀಲ ವೆಬ್​ಸೈಟ್​​ಗೆ ಗಂಡನೊಂದಿಗೆ ಲೈವ್​ ಸೆಕ್ಸ್​ ಮಾಡುವಂತೆ ಗಂಡ ಮತ್ತು ಮಾವ ಇಬ್ಬರು ಒತ್ತಾಯ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಕಳೆದ ಎರಡು ವಾರಗಳಿಂದ 10 ಬಾರಿ ಒತ್ತಾಯ ಮಾಡಿದ್ದಾರೆ. ಅಲ್ಲದೆ, ಆಕೆಯ ಬೆತ್ತಲೆ ವಿಡಿಯೋವನ್ನು ರಹಸ್ಯವಾಗಿ ಸೆರೆಹಿಡಿದಿರುವುದಾಗಿ … Continue reading ಪೋರ್ನ್​ ​ಸೈಟ್​ಗೆ ಲೈವ್​ S*x ಮಾಡಲು ಗಂಡ, ಮಾವನಿಂದ ಒತ್ತಾಯ: ತನಿಖೆಯಲ್ಲಿ ಭಯಾನಕ ರಹಸ್ಯ ಬಯಲು