ಈ ಲೋಕವನ್ನೇ ಬಿಟ್ಟು ಹೋದ ಪತ್ನಿ; ಪತಿ ಹಾಗೂ ಕುಟುಂಬಸ್ಥರು ಮನೆಬಿಟ್ಟು ಪರಾರಿ!

ಹುಬ್ಬಳ್ಳಿ: ನಿನ್ನೆಯಷ್ಟೇ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರ ಬೆನ್ನಿಗೇ ಆಕೆಯ ಪತಿ ಹಾಗೂ ಆತನ ಕುಟುಂಬಸ್ಥರು ಮನೆ ಬಿಟ್ಟು ಪರಾರಿ ಆಗಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಇಂಥದ್ದೊಂದು ಪ್ರಕರಣ ನಡೆದಿದ್ದು, ಪರಾರಿಯಾದವರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಧಾರವಾಡ ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದ ಸುಮಂಗಲಾ ಸಾವಿಗೀಡಾದ ಮಹಿಳೆ. ನಿನ್ನೆ ಈಕೆಯ ಶವ ಪತಿಯ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದಿತ್ತು. ಈ ಕುರಿತು ಅನುಮಾನ ವ್ಯಕ್ತಪಡಿಸಿರುವ ಆಕೆಯ ಕುಟುಂಬಸ್ಥರು ಅವಳ ಪತಿ ಹಾಗೂ ಕುಟುಂಬಸ್ಥರ ವಿರುದ್ಧ ಕೊಲೆ ಆರೋಪ … Continue reading ಈ ಲೋಕವನ್ನೇ ಬಿಟ್ಟು ಹೋದ ಪತ್ನಿ; ಪತಿ ಹಾಗೂ ಕುಟುಂಬಸ್ಥರು ಮನೆಬಿಟ್ಟು ಪರಾರಿ!