ಕಾರುಗಳು ಪರಸ್ಪರ ಡಿಕ್ಕಿ, ಸಂಪೂರ್ಣ ಜಖಂ; ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವು..

ತುಮಕೂರು: ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡಿದ್ದರೆ, ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಆಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಆಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರು ಇರಕಸಂದ್ರ ಕಾಲನಿಯ ದಂಪತಿ. ಇದನ್ನೂ ಓದಿ: ಸೀಮಂತದಲ್ಲಿ ದುರಂತ, ಪಾಲ್ಗೊಂಡ 15 ಜನರಿಲ್ಲ ಈಗ ಜೀವಂತ!; ಆ 9 ಮಂದಿಯಲ್ಲಿ ಭಾರಿ ಆತಂಕ… … Continue reading ಕಾರುಗಳು ಪರಸ್ಪರ ಡಿಕ್ಕಿ, ಸಂಪೂರ್ಣ ಜಖಂ; ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವು..