ಗಂಡ ಮಾರ್ಕೆಟ್​ನಲ್ಲಿ ಬೇರೆ ಹೆಂಗಸಿನ ಜತೆಗಿದ್ದ; ಅದನ್ನು ಕಂಡ ಹೆಂಡತಿ ಬೀದಿರಂಪ ಮಾಡಿದ್ಲು; ಮದ್ವೆಯಾಗಿ ಒಂದೇ ವರ್ಷಕ್ಕೆ ಹೀಗೆಲ್ಲ…

ನವದೆಹಲಿ: ಗಂಡ ಮಾರ್ಕೆಟ್​ನಲ್ಲಿ ಬೇರೆ ಹೆಂಗಸಿನ ಜತೆಗೆ ಇದ್ದಿದ್ದನ್ನು ಆಕಸ್ಮಿಕವಾಗಿ ಕಂಡ ಹೆಂಡತಿ ಬೀದಿರಂಪ ಮಾಡಿದ್ದಲ್ಲದೆ, ಗಂಡನ ಜತೆ ಕಿತ್ತಾಡಿಕೊಂಡಿದ್ದಾಳೆ. ಗಂಡ-ಹೆಂಡಿರ ಜಗಳವನ್ನು ಕಂಡ ಸ್ಥಳೀಯರು ಠಾಣೆಗೆ ಕರೆ ಮಾಡಿ ತಿಳಿಸಿ, ಇಬ್ಬರನ್ನೂ ಪೊಲೀಸರಿಗೆ ಒಪ್ಪಿಸಿದ್ದಾರೆ. ವಿಶೇಷವೆಂದರೆ ಇಬ್ಬರೂ ಮದುವೆಯಾಗಿ ಒಂದು ವರ್ಷವಷ್ಟೇ ಕಳೆದಿದ್ದು, ಅಷ್ಟರೊಳಗೆ ಸಂಸಾರದಲ್ಲಿ ಸಾಕಷ್ಟು ಭಿನ್ನಾಭಿಪ್ರಾಯ ಉಂಟಾಗಿದ್ದಲ್ಲದೆ, ಇದೀಗ ಬೀದಿರಂಪವೂ ನಡೆದುಹೋಗಿದೆ. ಪರಿಣಾಮ, ಪತಿ ಅದ್ನಾನ್​ ಹಾಗೂ ಪತ್ನಿ ಆಯೇಷಾ ಇಬ್ಬರೂ ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ. ಅದ್ನಾನ್​ ಹಾಗೂ ಆಯೇಷಾಗೆ 2020ರ ಫೆಬ್ರವರಿಯಲ್ಲಿ … Continue reading ಗಂಡ ಮಾರ್ಕೆಟ್​ನಲ್ಲಿ ಬೇರೆ ಹೆಂಗಸಿನ ಜತೆಗಿದ್ದ; ಅದನ್ನು ಕಂಡ ಹೆಂಡತಿ ಬೀದಿರಂಪ ಮಾಡಿದ್ಲು; ಮದ್ವೆಯಾಗಿ ಒಂದೇ ವರ್ಷಕ್ಕೆ ಹೀಗೆಲ್ಲ…