20.4 C
Bangalore
Monday, December 9, 2019

ಮನೆಗಳ್ಳನ ಬಂಧನ

Latest News

ಬೈ ಎಲೆಕ್ಷನ್ ರಿಸಲ್ಟ್​| ಯಲ್ಲಾಪುರದಲ್ಲಿ ಮೂರನೇ ಸುತ್ತು ಮತ ಎಣಿಕೆ ಅಂತ್ಯ

ಕಾರವಾರ: ರಾಜ್ಯದ ಉಪಚುನಾವಣಾ ಸಮರದಲ್ಲಿ ಗಮನಸೆಳೆದಿರುವ ಯಲ್ಲಾಪುರ ಕ್ಷೇತ್ರದ ಮತಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಮೂರನೇ ಸುತ್ತು ಮುಕ್ತಾಯವಾದಾಗ ಬಿಜೆಪಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಬಿಜೆಪಿ...

ಹಾವೇರಿಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ ಮುನ್ನಡೆ

ಹಾವೇರಿ: ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಅರುಣ್​ ಕುಮಾರ್​ 417 ಮತಗಳ ಮುನ್ನಡೆ ಸಾಧಿಸಿದ್ದಾರೆ. ಪ್ರತಿಸ್ಪರ್ಧಿ ಕಾಂಗ್ರೆಸ್​ನ...

ಬೈಎಲೆಕ್ಷನ್ ರಿಸಲ್ಟ್| ಹಿರೇಕೆರೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಬಿ ಸಿ ಪಾಟೀಲ್ ಮುನ್ನಡೆ

ಹಾವೇರಿ: ಕುತೂಹಲ ಕೆರಳಿಸಿರುವ ಕರ್ನಾಟಕ ಅಸೆಂಬ್ಲಿಯ ಬೈ ಎಲೆಕ್ಷನ್​ನ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಎರಡು ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿಯ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಮೊದಲ ಸುತ್ತಿನ ಮತಎಣಿಕೆ ಮುಕ್ತಾಯ: ಕೆ.ಆರ್​.ಪೇಟೆಯಲ್ಲಿ ಜೆಡಿಎಸ್​, ಹುಣಸೂರಿನಲ್ಲಿ ಕಾಂಗ್ರೆಸ್​ ಮುನ್ನಡೆ

ಹುಣಸೂರು/ಕೆ.ಆರ್​ಪೇಟೆ: ಕೆ.ಆರ್​.ಪೇಟೆ ಕ್ಷೇತ್ರದ ಉಪಚುನಾವಣೆಯ ಅಂಚೆ ಮತಎಣಿಕೆಯಲ್ಲಿ ಮುಂದಿದ್ದ ಬಿಜೆಪಿ ಅಭ್ಯರ್ಥಿ ನಾರಾಯಣಗೌಡ ಮೊದಲ ಸುತ್ತಿನ ಮತಎಣಿಕೆಯಲ್ಲಿ ಹಿಂದೆ ಉಳಿದಿದ್ದು, ಜೆಡಿಎಸ್​ ಅಭ್ಯರ್ಥಿ...

ಬೈಎಲೆಕ್ಷನ್​ ರಿಸಲ್ಟ್​| ಚಿಕ್ಕಬಳ್ಳಾಪುರದಲ್ಲಿ 31 ಅಂಚೆಮತದಲ್ಲಿ 27 ಸ್ವೀಕೃತ, ಬಿಜೆಪಿ ಅಭ್ಯರ್ಥಿ ಸುಧಾಕರ್​ ಮುನ್ನಡೆ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ನಡೆದ ಅಂಚೆ ಮತಎಣಿಕೆಯಲ್ಲಿ ಚಲಾವಣೆಯಾದ ಒಟ್ಟು 31 ಅಂಚೆಮತದಲ್ಲಿ 27 ಸ್ವೀಕೃತವಾಗಿವೆ. ಅಂಚೆ ಮತೆಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಸುಧಾಕರ್​...

ಬೆಳಗಾವಿ/ಹುಕ್ಕೇರಿ: ಜಿಲ್ಲೆಯ ಹುಕ್ಕೇರಿ, ಸಂಕೇಶ್ವರ, ಯಮಕನಮರಡಿ ವ್ಯಾಪ್ತಿಯಲ್ಲಿ ಮನೆಗಳ್ಳತನ ನಡೆಸಿದ್ದ ಆರೋಪಿಯನ್ನು ಗೋಕಾಕ ಉಪವಿಭಾಗದ ಡಿಎಸ್‌ಪಿ ಡಿ.ಪಿ.ಪ್ರಭು ನೇತೃತ್ವದ ತಂಡ ಬಂಧಿಸಿದೆ.

ಹುಕ್ಕೇರಿಯ ಉಮೇಶ ನಗರದ ನಿವಾಸಿ ಬಾಬು ಭಜಂತ್ರಿ (32)ಬಂಧಿತ ಆರೋಪಿ. ಈತ ನ. 16ರಂದು ಹುಕ್ಕೇರಿ ಬೈಪಾಸ್ ರಸ್ತೆಯಲ್ಲಿ ಅನುಮಾನಾಸ್ಪದವಾಗಿ ಅಲೆದಾಡುತ್ತಿದ್ದ ವೇಳೆ ಪೊಲೀಸರು ಪರಿಶೀಲಿಸಿದಾಗ ಆರೋಪಿ ಉಮೇಶ ಬಳಿ ಕಬ್ಬಿಣದ ರಾಡ್ ದೊರೆತಿತ್ತು. ಹೆಚ್ಚಿನ ವಿಚಾರಣೆ ನಡೆಸಿದ ಪೊಲೀಸರು ಮನೆಗಳ್ಳತನ ಮಾಡಿರುವುದನ್ನು ಬಾಯಿಬಿಡಿಸಿದ್ದಾರೆ.

2017 ಮತ್ತು 2018ರಲ್ಲಿ ಹುಕ್ಕೇರಿ ಠಾಣೆ ವ್ಯಾಪ್ತಿಯಲ್ಲಿ ಒಂದು ಮನೆ, ಯಮಕನಮರಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 7 ಮನೆಗಳು ಹಾಗೂ ಸಂಕೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 3 ಮನೆಗಳಲ್ಲಿ ದರೋಡೆ ನಡೆಸಿ ಒಟ್ಟು 11 ಮನೆಗಳಲ್ಲಿನ 12,43,100 ರೂ. ಮೌಲ್ಯದ 401 ಗ್ರಾಂ ಬಂಗಾರದ ಆಭರಣ, 18,000 ರೂ. ಮೌಲ್ಯದ 450 ಗ್ರಾಂ ಬೆಳ್ಳಿಯ ಆಭರಣಗಳನ್ನು ಮತ್ತು 3,25,000 ರೂ. ನಗದು ಕಳ್ಳತನ ಮಾಡಿ ಖರ್ಚು ಮಾಡಿದ್ದಾನೆ. ಒಂದು ಮನೆಯ ಚಿನ್ನಾಭರಣವನ್ನು ಚಿಕ್ಕೋಡಿಯ ಚಿನ್ನಾಭರಣದ ವ್ಯಾಪಾರಸ್ಥ ಸರ್ವೊತ್ತಮ ಅರ್ಕಸಾಲಿ ಎಂಬುವರಿಗೆ ಮಾರಾಟ ಮಾಡಿದ್ದು, ಎಲ್ಲ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾರ್ಯಾಚರಣೆ ತಂಡದಲ್ಲಿ ತನಿಖಾಧಿಕಾರಿಗಳಾದ ಹುಕ್ಕೇರಿ ಸಿಪಿಐ ಎಸ್.ಕೆ. ಹೊಳೆನ್ನವರ, ತಂಡದ ಸದಸ್ಯರಾದ ಪಿಎಸ್‌ಐ ಪಿ.ಆರ್. ಚನ್ನಗಿರಿ, ಸಂಕೇಶ್ವರ ಪಿಎಸ್‌ಐ ಎಂ.ಆರ್.ಎಂ. ತಹಶೀಲ್ದಾರ ಹಾಗೂ ಯಮಕನಮರಡಿ ಪಿಎಸ್‌ಐ ಗಜಾನನ ನಾಯಿಕ, ಸಿಬ್ಬಂದಿ ಪಾಲ್ಗೊಂಡಿದ್ದರು.

Stay connected

278,743FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...