2 ವರ್ಷಗಳಿಂದ ಬೇರೆ ಇದ್ದ ದಂಪತಿ, 2 ದಿನಗಳ ಹಿಂದೆ ಮತ್ತೆ ಬಂದ ಪತಿ: ಪತ್ನಿಗೆ ಚುಚ್ಚಿ ಚುಚ್ಚಿ ಹಲ್ಲೆ!

ಬೆಂಗಳೂರು: ಈ ಪತಿ-ಪತ್ನಿ ಇಬ್ಬರೂ ಎರಡು ವರ್ಷಗಳಿಂದ ಬೇರೆ ಇದ್ದರು, ಎರಡು ದಿನಗಳ ಹಿಂದೆ ಮರಳಿ ಬಂದ ಪತಿ, ಆಮೇಲೆ ಮಾಡಿದ್ದು ಮಾತ್ರ ತೀರಾ ಕ್ರೂರ ಕೃತ್ಯ. ಇದೀಗ ಏಳು ವರ್ಷಗಳಿಂದ ಪ್ರೀತಿಸಿ ಮದುವೆಯಾಗಿದ್ದ ಇವರಿಬ್ಬರೂ ಚಿಂತಾಜನಕ ಪರಿಸ್ಥಿತಿಯಲ್ಲಿದ್ದಾರೆ. ಇಂಥದ್ದೊಂದು ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ‌ ಹೊಸಕೋಟೆ ತಾಲೂಕಿನ ಪಿಲ್ಲಗುಂಪೆ ಕೈಗಾರಿಕಾ ಪ್ರದೇಶದ ಹೆದ್ದಾರಿ ಬದಿಯಲ್ಲೇ ನಡೆದಿದೆ. ಆಂಧ್ರಪ್ರದೇಶ ಮೂಲದ ಪತಿ ರಮೇಶ್ ಎಂಬಾತ ಪತ್ನಿ ಅರ್ಶಿತಾ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ್ದು, ನೋಡುಗರನ್ನು ಬೆಚ್ಚಿ ಬೀಳಿಸುವಂತೆ … Continue reading 2 ವರ್ಷಗಳಿಂದ ಬೇರೆ ಇದ್ದ ದಂಪತಿ, 2 ದಿನಗಳ ಹಿಂದೆ ಮತ್ತೆ ಬಂದ ಪತಿ: ಪತ್ನಿಗೆ ಚುಚ್ಚಿ ಚುಚ್ಚಿ ಹಲ್ಲೆ!