ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!

ಬೆಂಗಳೂರು: ಅನಿಲ್..​ ಅನಿಲ್​.. ಓಪನ್​ ದ ಡೋರ್​, ಅನಿಲ್..​ ಅನಿಲ್..​ ಇಲ್ನೋಡು ನಾವೆಲ್ಲ ಇದ್ದೇವೆ.. ಪ್ಲೀಸ್ ಬಾಗಿಲು ತೆಗಿ… ಅನಿಲ್​ ಸಾಯಬೇಡ, ಪ್ಲೀಸ್​ ಬಾಗಿಲು ತೆಗಿ… ಎನ್ನುತ್ತ ಅಕ್ಕಪಕ್ಕದ ಮನೆಯವರು ಕಿಟಕಿ-ಬಾಗಿಲನ್ನು ಜೋರಾಗಿ ಬಡಿಯುತ್ತ ಗೋಗರೆಯುತ್ತಲೇ ಇದ್ದರು. ಇದ್ಯಾವುದಕ್ಕೂ ಕಿವಿಗೊಡದ ಆತ ನೋಡನೋಡುತ್ತಿದ್ದಂತೆ ಪ್ಯಾನಿಗೆ ಹಗ್ಗ ಹಾಕಿ ನೇಣುಬಿಗಿದುಕೊಂಡು ಪ್ರಾಣ ಬಿಟ್ಟ. ಇಂತಹ ದುರ್ಘಟನೆ ಬಸವೇಶ್ವರ ನಗರದ ಮಂಜುನಾಥ ನಗರದಲ್ಲಿ ನಡೆದಿದ್ದು, ಆತ್ಮಹತ್ಯೆಯ ಲೈವ್ ವಿಡಿಯೋ ಲಭ್ಯವಾಗಿದೆ. ಇದನ್ನೂ ಓದಿರಿ ತಂದೆ-ತಾಯಿ-ಮಕ್ಕಳಿಬ್ಬರು ಆತ್ಮಹತ್ಯೆ, ಶವಗಳನ್ನ ಕಂಡು ಬೆಚ್ಚಿಬಿದ್ದ ಸ್ಥಳೀಯರು … Continue reading ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. ಎಂದು ಗೋಗರೆಯುತ್ತಿದ್ದರೂ ನೋಡನೋಡುತ್ತಿದ್ದಂತೆ ನೇಣಿಗೆ ಶರಣಾದ!