More

  ಪತಿ ಮೃತಪಟ್ಟಿದ್ದರಿಂದ ಮಾನಸಿಕಗೊಂಡ ಪತ್ನಿ ಆತ್ಮಹತ್ಯೆ

  ಹಾವೇರಿ: ಪತಿ ತೀರಿಕೊಂಡ ನೋವಿನಿಂದ ಮಾನಸಿಕವಾಗಿ ನೊಂದಿದ್ದ ಪತ್ನಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಗರದ ಇಜಾರಿಲಕಮಾಪುರ ಗ್ರಾಮದಲ್ಲಿ ಭಾನುವಾರ ನಡೆದಿದೆ.
  ರೇಣುಕಾ ನಾಗರಾಜ ಹಲಗೇರಿ (38) ಮೃತ ಮಹಿಳೆ.
  ಇವರ ಪತಿ 1 ವರ್ಷದ ಹಿಂದೆ ಮೃತಪಟ್ಟಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದ ರೇಣುಕಾ ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts