ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಗಂಡ; ಎನ್​ಜಿಒನಿಂದಲೂ ಉಪಟಳ ಆರೋಪ

ಬೆಂಗಳೂರು: ಪತಿಯಿಂದ ಪತ್ನಿಗೆ ಕಿರುಕುಳ ಆಗಿರುವ ಪ್ರಕರಣಗಳು ತೀರಾ ಸಾಮಾನ್ಯ. ಆದರೆ ಇಲ್ಲಿ ಪತ್ನಿಯಿಂದಲೇ ಪತಿ ಕಿರುಕುಳ ಅನುಭವಿಸಿದ್ದು, ಅದನ್ನು ತಾಳಲಾರದೆ ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಪಾದರಾಯನಪುರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ರಾಯಪುರ ನಿವಾಸಿ ಮಹಮದ್ ಸಲ್ಮಾನ್​ ಖಾತ್ ಮೃತಪಟ್ಟವರು. ಸಲ್ಮಾನ್ ಕಳೆದೆರಡು ವರ್ಷಗಳ ಹಿಂದೆ ರೊಹಿನಾಜ್ ಎಂಬಾಕೆಯನ್ನು ಮದುವೆಯಾಗಿದ್ದು, ನಂತರ ಇಬ್ಬರ ಮಧ್ಯೆ ವಿರಸ ಮೂಡಿತ್ತು. ಹೆರಿಗೆಗೆಂದು ತಾಯಿ ಮನೆಗೆ ಹೋಗಿದ್ದ ಆಕೆ ಬರಲು ನಿರಾಕರಿಸುತ್ತಿದ್ದಳು. ಇದನ್ನೂ ಓದಿ: ಪ್ರಿಯಕರನನ್ನು ಹುಡುಕಿಕೊಂಡು ರಾತ್ರಿಯೇ ಆತನ … Continue reading ಹೆಂಡತಿಯ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಗಂಡ; ಎನ್​ಜಿಒನಿಂದಲೂ ಉಪಟಳ ಆರೋಪ