Wife Harassment : ‘ಪತ್ನಿ ಲೈಂಗಿಕ ಕಿರುಕುಳ ತಾಳದೆ ಆತ್ಮಹತ್ಯೆಗೆ ಯತ್ನಿಸಿದ ಪತಿ! ಪತ್ರದಲ್ಲಿ ಹೀಗೆ ಬರೆದ, ರಾತ್ರಿಯಾದರೆ.. ?

husband murder

ಅಮರಾವತಿ: ಸಾಮಾನ್ಯವಾಗಿ ಪತಿ, ಅತ್ತೆ, ಮಾವನ ಕಿರುಕುಳಕ್ಕೆ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಳ್ಳುವುದನ್ನು ಕಾಣಬಹುದು. ಆದರೆ ಕೈಹಿಡಿದ ಧರ್ಮಪತ್ನಿಯ ಲೈಂಗಿಕ ಕಿರುಕುಳ(Wife Harassment) ತಾಳಲಾರದೆ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕಾಕಿನಾಡದಲ್ಲಿ ನಡೆದಿದ್ದು, ಜನರನ್ನು ಆಶ್ಚರ್ಯಚಕಿತರನ್ನಾಗಿದೆ.

ಇದನ್ನೂ ಓದಿ: Lion: ‘ಅಯ್ಯೋ, ಕಾಡಿನ ರಾಜಾ ನಿನಗೆಥ ಸ್ಥಿತಿ ಬಂತಪ್ಪಾ’: ಸಿಂಹದ ಜೊತೆ ಮಾಲೀಕನ ಆಟ ನೋಡಿದ ನೆಟ್ಟಿಗರು ಮರುಕ..

ಕಾಕಿನಾಡ ಟೌಂನಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಕಿರುಕುಳ ನೀಡುತ್ತಿದ್ದಾರೆಂದು ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಆತ ತನ್ನ ಪತ್ನಿ ರಾತ್ರಿಯಾದರೆ ಹೇಗೆಲ್ಲ ಲೈಂಗಿಕತೆಯಲ್ಲಿ ತೊಡಗಿಸಿಕೊಳ್ಳುವಂತೆ ಪೀಡಿಸುತ್ತಾಳೆ? ಆಕೆಯ ಮನೆಯವರು ಏನೆಲ್ಲಾ ಕಿರುಕುಳ ನೀಡುತ್ತಾರೆ ಎಂಬುದನ್ನು ವಿವರಿಸಿ ಮೂರು ಪುಟಗಳ ಪತ್ರ ಬರೆದಿಟ್ಟಿದ್ದಾನೆ.

ಅಷ್ಟೇ ಅಲ್ಲ, ತಾನು ನಿತ್ಯ ಎಷ್ಟು ಮಾನಸಿಕ ಯಾತನೆ ಅನುಭವಿಸುತ್ತಿದ್ದೇನೆ? ಪತ್ನಿ, ಆಕೆಯ ತಾಯಿ ಹಾಗೂ ಸಹೋದರ ತನಗೆ ಹೇಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಬರೆದುಕೊಂಡಿದ್ದಾನೆ.

ಪತ್ನಿಯ ನಡತೆ ಚೆನ್ನಾಗಿಲ್ಲ, ಮದುವೆಯಾದ ಮೇಲೆ ಆಕೆ ತನ್ನ ಸೋದರ ಮಾವನ ಜೊತೆ ಅಕ್ರಮ ಸಂಬಂಧ ಮುಂದುವರಿಸಿದ್ದಾಳೆ. ನಿತ್ಯ ಅವನ ಜೊತೆ ಹೋಗಿ ಮತ್ತೆ ಮನೆಗೆ ಬಂದು ಅಕ್ಕಪಕ್ಕದವರ ಜತೆ ನನ್ನನ್ನು ಮೂದಲಿಸುತ್ತ ಹರಟೆ ಹೊಡೆಯುತ್ತಿರುತ್ತಾಳೆ. ರಾತ್ರಿ ವೇಳೆ ತನಗೆ ತಡೆದುಕೊಳ್ಳಲಾರದಷ್ಟು ಲೈಂಗಿಕ ಕಿರುಕುಳ ನೀಡುತ್ತಿದ್ದಾಳೆ ಎಂದು ಸಂತ್ರಸ್ತ ಪತ್ರದಲ್ಲಿ ಬರೆದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Police: ಡಿಎಸ್ಪಿಯಾಗಿ ಕ್ರಿಕೆಟಿಗ ಮೊಹಮ್ಮದ್ ಸಿರಾಜ್!

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…