ಹಿಂಬದಿಯಿಂದ ಬಂದವ ಪತ್ನಿ ತಲೆಗೆ ಮಚ್ಚು ಬೀಸಿ ತನ್ನ ಕುತ್ತಿಗೆಯನ್ನೂ ಸೀಳಿಕೊಂಡ! ನಡುರಸ್ತೆಯಲ್ಲೇ ದಂಪತಿ ನರಳಾಟ

ಹಾವೇರಿ: ಹಿಂಬದಿಯಿಂದ ಬಂದ ಪತಿ ನಡುರಸ್ತೆಯಲ್ಲೇ ಪತ್ನಿಯ ತಲೆಗೆ ಮಚ್ಚಿನಿಂದ ಹೊಡೆದು, ನೋಡನೋಡುತ್ತಿದ್ದಂತೆ ತನ್ನ ಕುತ್ತಿಗೆಯನ್ನೂ ಕೊಯ್ದುಕೊಂಡ ಘಟನೆ ರಾಣೇಬೆನ್ನೂರಿನ ಹಲಗೇರಿ ಕ್ರಾಸ್ ಬಳಿ ಶನಿವಾರ ಸಂಭವಿಸಿದೆ. ರಕ್ತದ ಮಡುವಿನಲ್ಲೇ ದಂಪತಿ ಇಬ್ಬರೂ ವಿಲವಿಲ ಒದ್ದಾಡುತ್ತಿದ್ದ ದೃಶ್ಯವನ್ನ ಕಂಡ ಸ್ಥಳೀರು ಬೆಚ್ಚಿಬಿದ್ದಿದ್ದಾರೆ. ಗಂಡನಿಂದಲೇ ಮಾರಣಾಂತಿಕ ಹಲ್ಲೆಗೆ ಒಳಗಾದವರು ಮಾದೇವಕ್ಕ ಮೈಲಪ್ಪ ತಂಬೂರಿ. ಈಕೆ ಮೇಲೆ ಹಲ್ಲೆ ಮಾಡಿದ ಪತಿ ಮೈಲಪ್ಪ ತಂಬೂರಿ(50) ಕುತ್ತಿಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವ. ಇದನ್ನೂ ಓದಿರಿ ಪ್ಲೀಸ್​ ಬಾಗಿಲು ತೆಗಿ.. ನಾವೆಲ್ಲ ಇದ್ದೇವೆ.. … Continue reading ಹಿಂಬದಿಯಿಂದ ಬಂದವ ಪತ್ನಿ ತಲೆಗೆ ಮಚ್ಚು ಬೀಸಿ ತನ್ನ ಕುತ್ತಿಗೆಯನ್ನೂ ಸೀಳಿಕೊಂಡ! ನಡುರಸ್ತೆಯಲ್ಲೇ ದಂಪತಿ ನರಳಾಟ