ಐಪಿಎಸ್​ ಅಧಿಕಾರಿ ಜತೆ ಡಿಂಪಲ್​ ಹಯಾತಿ ಅನುಚಿತ ವರ್ತನೆ: ಕ್ರಿಮಿನಲ್​ ಪ್ರಕರಣ ದಾಖಲು

ಹೈದರಾಬಾದ್​: ಟಾಲಿವುಡ್​ ಮತ್ತು ಕಾಲಿವುಡ್​ನಲ್ಲಿ ನಾಯಕಿಯಾಗಿ ಒಳ್ಳೆಯ ಹೆಸರು ಮಾಡಿರುವ ಡಿಂಪಲ್​ ಹಯಾತಿ ಸಂಯಮ ಕಳೆದುಕೊಂಡು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಹೈದರಾಬಾದ್​ನ ಜುಬಿಲಿ ಹಿಲ್ಸ್​ ಪೊಲೀಸ್​ ಠಾಣೆಯಲ್ಲಿ ಹಯಾತಿ ವಿರುದ್ಧ ಕ್ರಿಮಿನಲ್​ ಪ್ರಕರಣ ದಾಖಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ಸಮನ್ಸ್​ ನೀಡಿದ್ದು, ಹಯಾತಿ ಇದೀಗ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇದನ್ನೂ ಓದಿ: ವಾತಾವರಣದ ವಿಚಿತ್ರ ಆಟ; ಈ ಬಾರಿ ಬೆಂಗಳೂರಲ್ಲಿ ಗಾಳಿ ಮಳೆಗೆ ಮರಗಳು ಉರುಳಿದ್ದು ಯಾಕೆ ಗೊತ್ತಾ? ವಿವರಣೆಗೆ ಬರುವುದಾದರೆ, ಹಯಾತಿ ಅವರು ಜುಬಿಲಿ ಹಿಲ್ಸ್​ನ … Continue reading ಐಪಿಎಸ್​ ಅಧಿಕಾರಿ ಜತೆ ಡಿಂಪಲ್​ ಹಯಾತಿ ಅನುಚಿತ ವರ್ತನೆ: ಕ್ರಿಮಿನಲ್​ ಪ್ರಕರಣ ದಾಖಲು