20.4 C
Bengaluru
Sunday, January 19, 2020

ಎನ್​ಕೌಂಟರ್ ಸ್ಥಳಕ್ಕೆ ಮಾನವಹಕ್ಕು ಆಯೋಗದ ಭೇಟಿ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ನವದೆಹಲಿ/ಹೈದರಾಬಾದ್: ಪಶುವೈದ್ಯೆಯ ಮೇಲೆ ಅತ್ಯಾಚಾರ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳು ಶುಕ್ರವಾರ ಪೊಲೀಸರ ಎನ್​ಕೌಂಟರ್​ಗೆ ಬಲಿಯಾದ ಚಟ್ಟನಪಲ್ಲಿಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ (ಎನ್​ಎಚ್​ಆರ್​ಸಿ) ಸತ್ಯಶೋಧನೆಯ 7 ಜನರ ತಂಡ ಶನಿವಾರ ಭೇಟಿ ನೀಡಿತ್ತು. ಮರಣೋತ್ತರ ಪರೀಕ್ಷೆ ನಂತರ ಹತ ಆರೋಪಿಗಳ ಶವಗಳನ್ನು ಇರಿಸಲಾಗಿರುವ ಮೆಹಬೂಬ್​ನಗರ ಸರ್ಕಾರಿ ಆಸ್ಪತ್ರೆಗೂ ತಂಡ ಭೇಟಿ ಕೊಟ್ಟಿತ್ತು. ಆಯೋಗದ ತನಿಖಾ ವಿಭಾಗದ ಅಧಿಕಾರಿಗಳು ಈ ನಿಯೋಗದಲ್ಲಿದ್ದರು.

ಸ್ಥಳ ಮಹಜರಿಗೆ ಶುಕ್ರವಾರ ಮುಂಜಾನೆ ಕರೆದೊಯ್ದಿದ್ದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿ, ತಪ್ಪಿಸಿಕೊಳ್ಳಲು ಯತ್ನಿಸಿದ ನಾಲ್ಕೂ ಆರೋಪಿಗಳು ಪೊಲೀಸರ ಗಂಡಿಗೆ ಬಲಿಯಾಗಿದ್ದರು. ಈ ಬಗ್ಗೆ ಎನ್​ಎಚ್​ಆರ್​ಸಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು, ಆಯೋಗ ತನಿಖೆಗೆ ಆದೇಶಿಸಿತ್ತು.

ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್​ಗೆ ಅರ್ಜಿ: ತೆಲಂಗಾಣ ಪಶು ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳನ್ನು ಎನ್​ಕೌಂಟರ್​ನಲ್ಲಿ ಹತ್ಯೆ ಮಾಡಿದ ಪೊಲೀಸರ ವಿರುದ್ಧ ಎಫ್​ಐಆರ್ ದಾಖಲಿಸುವಂತೆ ಕೋರಿ ಸುಪ್ರೀಂಕೋರ್ಟ್​ಗೆ ಶನಿವಾರ ಅರ್ಜಿ ದಾಖಲಿಸಲಾಗಿದೆ. 2014ರಲ್ಲಿ ಸವೋನ್ನತ ನ್ಯಾಯಾಲಯ ನೀಡಿದ್ದ ಮಾರ್ಗದರ್ಶಿ ಸೂತ್ರಗಳನ್ನು ಈ ಪ್ರಕರಣದಲ್ಲಿ ಉಲ್ಲಂಘಿಸಲಾಗಿದೆ ಎಂದು ಅರ್ಜಿ ಸಲ್ಲಿಸಿರುವ ವಕೀಲರಾದ ಜಿ.ಎಸ್. ಮಣಿ ಮತ್ತು ಪ್ರದೀಪ್ ಕುಮಾರ್ ಯಾದವ್ ಹೇಳಿದ್ದಾರೆ.

ಹತ ಆರೋಪಿಗಳ ವಿರುದ್ಧ ಕೇಸ್: ಎನ್​ಕೌಂಟರ್​ನಲ್ಲಿ ಸತ್ತ ನಾಲ್ವರ ವಿರುದ್ಧ ಪೊಲೀಸರ ಮೇಲೆ ಹಲ್ಲೆ ನಡೆಸಿದ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ಸ್ಥಳ ಮಹಜರಿಗೆ ಕರೆದೊಯ್ದಿದ್ದ ಪೊಲೀಸ್ ತಂಡದ ಮುಖ್ಯಸ್ಥರು ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಿರುವುದಾಗಿ ಹೇಳಿದ್ದಾರೆ.

ಪೋಕ್ಸೋ ಕೇಸ್ ಇತ್ಯರ್ಥಕ್ಕೆ ಸಾವಿರ ಕೋರ್ಟ್

ದೇಶದಾದ್ಯಂತ ಒಟ್ಟು 1,66,882 ಅತ್ಯಾಚಾರ ಪ್ರಕರಣಗಳ ವಿಚಾರಣೆ ಬಾಕಿಯಿದು, ಅವುಗಳಲ್ಲಿ ಪ್ರತಿಶತ 96ಕ್ಕಿಂತ ಹೆಚ್ಚು ಪ್ರಕರಣಗಳು ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯಗಳಿಗೆ ಸಂಬಂಧಿಸಿದ್ದಾಗಿವೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾನೂನಿನಡಿ ಈ ಪ್ರಕರಣಗಳು ದಾಖಲಾಗಿವೆ. ಪೋಕ್ಸೋ ಕಾನೂನಿನಡಿ ದಾಖಲಾದ ಪ್ರಕರಣಗಳ ತ್ವರಿತ ವಿಚಾರಣೆಗೆ ಕೇಂದ್ರ ಕಾನೂನು ಸಚಿವಾಲಯ ಒಂದು ಸಮಗ್ರ ಯೋಜನೆಯನ್ನು ರೂಪಿಸಿದೆ. ದೇಶದಾದ್ಯಂತ 1023 ತ್ವರಿತ ವಿಚಾರಣಾ ನ್ಯಾಯಾಲಯಗಳನ್ನು ಸ್ಥಾಪಿಸಿ ಒಂದು ವರ್ಷದೊಳಗೆ ವಿಚಾರಣೆ ಮುಗಿಸುವ ಗುರಿ ಇರಿಸಿಕೊಂಡಿದೆ. ಈ ಯೋಜನೆಗೆ ಡಿಸೆಂಬರ್ 31ರೊಳಗೆ ಸಮ್ಮತಿ ಸೂಚಿಸುವಂತೆ ಹೈ ಕೋರ್ಟ್​ಗಳು ಮತ್ತು ರಾಜ್ಯ ಸರ್ಕಾರಗಳಿಗೆ ಕೇಂದ್ರ ಮನವಿ ಮಾಡಿದೆ. 389 ಜಿಲ್ಲೆಗಳಲ್ಲಿ 100ಕ್ಕಿಂತ ಹೆಚ್ಚು ಪೋಕ್ಸೋ ಪ್ರಕರಣಗಳು ಬಾಕಿಯಿವೆ ಎನ್ನುವುವದು ವಿವಿಧ ರಾಜ್ಯಗಳ ಹೈ ಕೋರ್ಟ್​ಗಳಿಂದ ಸಂಗ್ರಹಿಸಲಾದ ಮಾಹಿತಿಯಿಂದ ತಿಳಿದುಬಂದಿದೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...