ಕೇಸರಿ-ಹಿಜಾಬ್ ಸಂಘರ್ಷ: ಕುಂದಾಪುರಕ್ಕೆ ಹೈದರಾಬಾದ್ ಮುಸ್ಲಿಮರ ಆಗಮನ

ಉಡುಪಿ: ಕುಂದಾಪುರದ ಶಾಲೆ-ಕಾಲೇಜುಗಳಲ್ಲಿ ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ಕೇಸರಿ-ಹಿಜಾಬ್ ಸಂಘರ್ಷ ತಾರಕಕ್ಕೇರಿದ್ದು, ದಿನೇದಿನೆ ಪರಿಸ್ಥಿತಿ ಸಂಕೀರ್ಣವಾಗುತ್ತಿದೆ. ತನ್ಮಧ್ಯೆ ಈ ಪ್ರಕರಣಕ್ಕೆ ಹೈದರಾಬಾದ್​ ಮುಸ್ಲಿಮರ ಪ್ರವೇಶವಾಗಿರುವುದು ಪರಿಸ್ಥಿತಿ ಸದ್ಯಕ್ಕೆ ತಿಳಿಯಾಗುವಂತಿಲ್ಲ ಎಂಬ ಸೂಚನೆಗಳನ್ನು ನೀಡಿದೆ. ಹಿಜಾಬ್​ ಧರಿಸಿ ತರಗತಿಗೆ ಹಾಜರಾಗಲು ಅನುಮತಿ ನೀಡಬೇಕು ಎಂದು ಕೋರಿ ಮುಸ್ಲಿಂ ಯುವತಿಯರು ನಡೆಸುತ್ತಿರುವ ಹೋರಾಟಕ್ಕೆ ಪ್ರತಿಯಾಗಿ ಹಿಂದೂ ಸಮುದಾಯದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕೇಸರಿ ಶಾಲು ಧರಿಸಿ ಆಗಮಿಸುತ್ತಿದ್ದಾರೆ. ಅವರಿಗೆ ಹಿಜಾಬ್​ ಧರಿಸಿ ತರಗತಿ ಹಾಜರಾಗಲು ಅನುಮತಿ ಕೊಟ್ಟರೆ ನಾವು ಕೇಸರಿ ಶಾಲು … Continue reading ಕೇಸರಿ-ಹಿಜಾಬ್ ಸಂಘರ್ಷ: ಕುಂದಾಪುರಕ್ಕೆ ಹೈದರಾಬಾದ್ ಮುಸ್ಲಿಮರ ಆಗಮನ