22.8 C
Bengaluru
Saturday, January 18, 2020

ಹೈದರಾಬಾದ್​ ಬಡವರಿಗೆ ಈರುಳ್ಳಿ ಎಂಬ ಗಗನಕುಸುಮ

Latest News

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

PHOTOS| ಕೃಷ್ಣ ಮಠದಲ್ಲಿ ಅದಮಾರು ಪರ್ಯಾಯ ಪರ್ವ ಪ್ರಾರಂಭ ಈಶಪ್ರಿಯ ತೀರ್ಥ ಸ್ವಾಮೀಜಿ ಸರ್ವಜ್ಞ ಪೀಠಾರೋಹಣ

ಉಡುಪಿ: ಉಡುಪಿ ಕೃಷ್ಣ ಮಠದಲ್ಲಿ ಅದಮಾರು ಮಠದ ಪರ್ಯಾಯ ಪರ್ವ ಶನಿವಾರ ಪ್ರಾತಃ 5.57ರ ಶುಭ ಮುಹೂರ್ತದಲ್ಲಿ ಸರ್ವಜ್ಞ ಪೀಠಾರೋಹಣದ ಮೂಲಕ ಪ್ರಾರಂಭವಾಗಿದೆ.ಜೋಡುಕಟ್ಟೆಯಿಂದ...

ಹೈದರಾಬಾದ್​: ಬಡ ಮತ್ತು ಮಧ್ಯಮವರ್ಗದ ಈಗ ಕಷ್ಟಕಾಲ. ಏಕೆಂದರೆ ಹೈದರಾಬಾದ್​ನಲ್ಲಿ ಈರುಳ್ಳಿ ಬೆಲೆ ಗಗನಕುಸುಮವಾಗಿದ್ದು ಕೆ.ಜಿ.ಗೆ 150 ರೂಪಾಯಿ ಆಗಿದೆ!

ಈರುಳ್ಳಿ ಬೆಲೆ ಇನ್ನೂ ಮೇಲೇರುತ್ತಲೇ ಇದೆ. ಶ್ರೀಮಂತರಿಗೆ ಹೇಗೋ ಕೊಳ್ಳಲು ಸಾಧ್ಯವಾಗಬಹುದು. ಆದರೆ ಬಡವರಿಗೆ ಅದರ ಬಗ್ಗೆ ಯೋಚಿಸಲು ಸಾಧ್ಯವಾಗದಂತಹ ಸ್ಥಿತಿಯಾಗಿದೆ. ಇದಕ್ಕೆ ಸರ್ಕಾರ ಕ್ರಮಗೊಳ್ಳಬೇಕು ಎನ್ನುತ್ತಾರೆ ಕೋಮಲ ಎಂಬ ಗೃಹಿಣಿ.

ಹೈದರಾಬಾದ್​ ಈರುಳ್ಳಿ ಮಾರಾಟಗಾರರ ಸಂಘದ ಅಧ್ಯಕ್ಷ ಚೆಗೂರಿ ವೆಂಕಟ ರಾವ್​, ಈರುಳ್ಳಿ ಬೆಲೆ ಈ ಮಟ್ಟಕ್ಕೆ ಯಾವತ್ತು ಹೋಗಿರಲಿಲ್ಲ. ಮಳೆಯಿಂದ ಬೆಳೆ ಹಾಳಾಗಿದ್ದು ಈ ರೀತಿಯಾಗಿದೆ. ಪ್ರತಿ ಕ್ವಿಂಟಾಲ್​ಗೆ 6 ಸಾವಿರದಿಂದ 15 ಸಾವಿರವರೆಗೆ ಬೆಲೆ ಇದೆ ಎಂದು ಮಾಹಿತಿ ನೀಡಿದರು.

ಸಾಮಾನ್ಯವಾಗಿ ಚಿಲ್ಲರೆ ವ್ಯಾಪಾರಿಗಳು ಪ್ರತಿದಿನ 5 ಚೀಲ ಈರುಳ್ಳಿ ಕೊಂಡು ಮಾರಾಟ ಮಾಡುತ್ತಿದ್ದರು. ಆದರೆ ಈಗ ಕೇವಲ ಒಂದೇಒಂದು ಚೀಲ ಕೊಳ್ಳುತ್ತಿದ್ದಾರೆ. ಏಕೆಂದರೆ 5 ಕೆ.ಜಿ. ಕೊಂಡುಕೊಳ್ಳುತ್ತಿದ್ದ ಸಾರ್ವಜನಿಕರು ಈಗ ಕೇವಲ ಅರ್ಧ ಕೆ.ಜಿ. ಕೊಡಿ ಸಾಕು ಎನ್ನುತ್ತಾರೆ. ಈ ಬೆಲೆಯಲ್ಲಿ ಬಡವರಿಗೆ ಈರುಳ್ಳಿ ಕೊಳ್ಳಲು ಸಾಧ್ಯವೇ ಎಂದು ಪ್ರಶ್ನಿಸುತ್ತಾರೆ ಶ್ರೀನಿವಾಸ ಗೌಡ ಎಂಬುವವರು.

ಹೈದರಾಬಾದ್​ನ ಟ್ರೇಡಿಂಗ್​ ಸಂಸ್ಥೆ 4 ಸಾವಿರ ಟನ್​ ಈರುಳ್ಳಿಯನ್ನು ಟರ್ಕಿ ದೇಶದಿಂದ ಅಮದು ಮಾಡಿಕೊಳ್ಳಲಾಗುತ್ತಿದೆ. ಈಗಾಗಲೇ ಅದು ಹಡಗಿನ ಮೂಲಕ ಆಗಮಿಸುತ್ತಿದ್ದು ಜನವರಿ ವೇಳೆಗೆ ಆಂಧ್ರಪ್ರದೇಶ ತಲುಪಬಹುದು ಎನ್ನಲಾಗಿದೆ. (ಏಜೆನ್ಸಿಸ್​)

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...