More

    “ಹರದನಹಳ್ಳಿ ಕುಮಾರಸ್ವಾಮಿ ಎಂಬುವವನಾದ ನಾನು…ಮೋದಿ ಮಂತ್ರಿ ಮಂಡಲ ಸೇರಿದ HDK!

    ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಂತರ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆದ್ದಿರುವ ಕೇಂದ್ರ ಸಚಿವರಾಗಿ ಎಚ್​.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು.

    ಇದನ್ನೂ ಓದಿ: ಮೋದಿ ಪದಗ್ರಹಣದ: 3 ಕೆ.ಜಿ ಶುದ್ಧ ಬೆಳ್ಳಿಯಲ್ಲಿ ಅರಳಿದ ಕಮಲ, ಜಮ್ಮು ಅಭಿಮಾನಿಯಿಂದ ವಿಶೇಷ ಉಡುಗೊರೆ ಸಿದ್ಧ

    ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲು ಮೈತ್ರಿ ಪಕ್ಷವಾಗಿ ಜೆಡಿಎಸ್​ ಕೈ ಜೋಡಿಸಿತ್ತು.

    ಸಂಸದ ಎಚ್.​ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಎಚ್​.ಡಿ ಕುಮಾರಸ್ವಾಮಿ ಅವರು ಇದಕ್ಕೂ ಮುನ್ನ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಎಚ್.​ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗುತ್ತಿದ್ದಾರೆ.

    ನವದೆಹಲಿ: ಭಾರತದ ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೊದಲು ಇಂದು 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ.

    ಬಾಂಗ್ಲಾ ಸಂಸದ ಹತ್ಯೆ ಪ್ರಕರಣ: ಬಂಗಾಳದ ಕಾಲುವೆಯಲ್ಲಿ ಮಾನವ ಮೂಳೆಗಳು ಪತ್ತೆ!

    See also  ಮಗನ ಕ್ರೇಜ್​ನಿಂದ ಅಮ್ಮನ ಕೆಲಸಕ್ಕೇ ಕುತ್ತು; ವ್ಹೀಲಿಂಗ್-ಸಾವು ಪ್ರಕರಣ; ಗ್ರಾಮಸ್ಥರಿಂದ 10 ದಿನಗಳ ಗಡುವು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts