ನನಗೀಗ 17 ವರ್ಷ ಇಂಥಾ ಪ್ರಶ್ನೆಗಳನ್ನು ಯಾಕೆ ಕೇಳ್ತೀರಿ! ನಟಿ ಅನಿಕಾ ಸುರೇಂದ್ರನ್ ಓಪನ್​ ಟಾಕ್​​

ಚೆನ್ನೈ: ತಲಾ ಅಜಿತ್​ ಅಭಿನಯದ ಕಾಲಿವುಡ್​ ಸೂಪರ್​ ಡೂಪರ್​ “ಯೆನ್ನೈ ಅರಿಂದಾಲ್​” ಮತ್ತು “ವಿಶ್ವಾಸಂ” ಚಿತ್ರಗಳಲ್ಲಿ ಮಗಳ ಪಾತ್ರದಲ್ಲಿ ಬಾಲ ನಟಿಯಾಗಿ ನಟಿಸುವ ಮೂಲಕ ಚಿತ್ರರಂಗದಲ್ಲಿ ಭರವಸೆ ಮೂಡಿಸಿದ್ದ ಅನಿಕಾ ಸುರೇಂದ್ರನ್, ಇದೀಗ ನಾಯಕಿಯಾಗಿ ಅನೇಕ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಸದ್ಯ ಅನಿಕಾ ಅವರ ವಯಸ್ಸು 19. ದಕ್ಷಿಣ ಭಾರತದ ಭರವಸೆಯ ನಾಯಕಿಯಾಗುವ ಎಲ್ಲ ಲಕ್ಷಣಗಳು ಅನಿಕಾರಲ್ಲಿದೆ. ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರೀಯರಾಗಿರುವ ಅನಿಕಾ, ಆಗಾಗ ತಮ್ಮ ಸ್ಟೈಲಿಶ್​ ಫೋಟೋಗಳನ್ನು ಹರಿಬಿಡುವ ಮೂಲಕ ಅಭಿಮಾನಿಗಳ ಮನತಣಿಸುತ್ತಿರುತ್ತಾರೆ. ಅಲ್ಲದೆ, ಜಾಲತಾಣದಲ್ಲಿ … Continue reading ನನಗೀಗ 17 ವರ್ಷ ಇಂಥಾ ಪ್ರಶ್ನೆಗಳನ್ನು ಯಾಕೆ ಕೇಳ್ತೀರಿ! ನಟಿ ಅನಿಕಾ ಸುರೇಂದ್ರನ್ ಓಪನ್​ ಟಾಕ್​​