ಚೀನಾ ವಿರುದ್ಧದ ಪ್ರಧಾನಿ ಮೋದಿ ಅವರ ಗಟ್ಟಿ ನಿಲುವು ಹೆಮ್ಮೆಯ ಸಂಗತಿ

ವಾಷಿಂಗ್ಟನ್​: ಲಡಾಖ್​ ಬಿಕ್ಕಟ್ಟಿನ ವಿಷಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಚೀನಾದ ವಿರುದ್ಧ ಅತ್ಯಂತ ಗಟ್ಟಿಯ ನಿಲುವು ತೆಳೆದರು ಇದು ಹೆಮ್ಮೆಯ ಸಂಗತಿ ಎಂದು ಅಮೆರಿಕದ ಸಂಸತ್​ ಸದಸ್ಯ ಜಾನ್​ ಕೆನಡಿ ಹೇಳಿದ್ದಾರೆ. ಲಡಾಖ್​ನಲ್ಲಿ ಬಿಕ್ಕಟ್ಟು ಉಂಟಾಗಿ ಗಲ್ವಾನ್​ ಕಣಿವೆಯಲ್ಲಿ ಭಾರತ ಮತ್ತು ಚೀನಾದ ಯೋಧರ ನಡುವೆ ಜೂ.15ರಂದು ರಕ್ತಸಿಕ್ತ ಘರ್ಷಣೆ ನಡೆದು ಭಾರತದ 20 ಯೋಧರು ಹುತಾತ್ಮರಾದ ಹಲವು ದಿನಗಳ ಬಳಿಕ ಕೆನಡಿ ಈ ಹೇಳಿಕೆ ನೀಡಿದ್ದಾರೆ. ಜತೆಗೆ ಚೀನಾ ವಿರುದ್ಧದ ಹೋರಾಟದಲ್ಲಿ ಅದರ ವಿರೋಧಿ … Continue reading ಚೀನಾ ವಿರುದ್ಧದ ಪ್ರಧಾನಿ ಮೋದಿ ಅವರ ಗಟ್ಟಿ ನಿಲುವು ಹೆಮ್ಮೆಯ ಸಂಗತಿ