ನಾನು ಆರೋಗ್ಯವಾಗಿದ್ದೇನೆ ವದಂತಿಗಳಿಗೆ ಕಿವಿಗೊಡಬೇಡಿ: ತಮಿಳುನಾಡು ಸಿಎಂ ಸ್ಟಾಲಿನ್

ಚೆನ್ನೈ: ತಮ್ಮ ಆರೋಗ್ಯ ಸ್ಥಿತಿ ಕುರಿತು ಎದ್ದಿರುವ ವದಂತಿಗಳಿಗೆ ತೆರೆ ಎಳೆದಿರುವ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್​ ನಾನು ಆರಾಮಾಗಿದ್ಧೇನೆ. ಜನರು ಈ ರೀತಿಯ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ತಮಿಳುನಾಡು ಜನತೆಗಾಗಿ ದುಡಿಯಲು ನಾನು ಸದಾ ಸಿದ್ಧ ಎಂದು ಹೇಳಿದ್ದಾರೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಸ್ಟಾಲಿನ್​, ನನ್ನಿಂದ ಏನು ತಪ್ಪಾಗಿದೆ ಎಂದು ಈ ರೀತಿಯ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನನ್ನ ಆರೋಗ್ಯ ಸ್ಥಿರವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ನಟ ದರ್ಶನ್​ರನ್ನು ಟಾರ್ಗೆಟ್​ ಮಾಡಿ ಮಸಿ ಬಳಿಯುವ ಯತ್ನ … Continue reading ನಾನು ಆರೋಗ್ಯವಾಗಿದ್ದೇನೆ ವದಂತಿಗಳಿಗೆ ಕಿವಿಗೊಡಬೇಡಿ: ತಮಿಳುನಾಡು ಸಿಎಂ ಸ್ಟಾಲಿನ್