26.3 C
Bengaluru
Thursday, January 23, 2020

ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ಕೊಡುವುದಿಲ್ಲ, ಜವಾಬ್ದಾರಿಯ ವಿಮುಕ್ತಿಗೆ ಕೇಳಲಿದ್ದೇನೆ: ವಿಶ್ವನಾಥ್​

Latest News

ನಂದಿಬೆಟ್ಟದ ತುದಿಗೆ ವಾರದ 5 ದಿನಗಳು ವಾಹನಗಳ ಪ್ರವೇಶಕ್ಕೆ ನಿರ್ಬಂಧ: ಶನಿವಾರ, ಭಾನುವಾರ ಮಾತ್ರ ಪ್ರವೇಶ

ಚಿಕ್ಕಬಳ್ಳಾಪುರ: ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣ ನಂದಿ ಬೆಟ್ಟದ ತುತ್ತ ತುದಿಗೆ ವಾರದ 5 ದಿನಗಳು ವಾಹನಗಳ ಪ್ರವೇಶ ನಿಷೇಧಿಸಲಾಗಿದೆ. ಬೆಟ್ಟದ ಪ್ರವೇಶ ದ್ವಾರದ...

ತಾಯಿ-ಮಗಳು ಅನುಮಾನಾಸ್ಪದ ಸಾವು; ಬಾವಿಯಲ್ಲಿ ಪತ್ತೆಯಾದವು ಶವಗಳು, ಮಹಿಳೆಯ ಪತಿ ನಾಪತ್ತೆ

ಕೊಡಗು: ಆಸ್ಸಾಂ ಮೂಲದ ತಾಯಿ-ಮಗಳು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ವಿರಾಜಪೇಟೆ ತಾಲೂಕಿನ ಕೆ.ಬೈಗೋಡಿನಲ್ಲಿ ನಡೆದಿದೆ. ಇವರಿಬ್ಬರ ಶವವೂ ಬಾವಿಯಲ್ಲಿ ಪತ್ತೆಯಾಗಿದೆ. ಮಹಿಳೆಯ ಪತಿ ನಾಪತ್ತೆಯಾಗಿದ್ದು ಇನ್ನೂ ಅನುಮಾನವನ್ನು...

ಸೌದಿಯಲ್ಲಿರುವ ಕೇರಳದ 30 ನರ್ಸ್​ಗಳಲ್ಲಿ ಮಾರಣಾಂತಿಕ ಕರೋನಾ ವೈರಸ್​ ಪತ್ತೆ

ತಿರುವನಂತಪುರ: ಚೀನಾದಲ್ಲಿ ಹಲವು ಮಂದಿಯನ್ನು ಬಲಿ ಪಡೆದಿರುವ ಮಾರಣಾಂತಿಕ ಕರೋನಾ ವೈರಸ್​ ಸೌದಿ ಅರೇಬಿಯಾದಲ್ಲಿರುವ ಕೇರಳದ 30 ಮಂದಿ ನರ್ಸ್​ಗಳಲ್ಲಿ ಪತ್ತೆಯಾಗಿದೆ ಎಂದು...

ರೈಲು ಸಂಚಾರ ನಿರಂತರ

ಶಿವಮೊಗ್ಗ: ಶಿವಮೊಗ್ಗದಲ್ಲಿ ಆರಂಭವಾದ ಎಲ್ಲ ತತ್ಕಾಲ್ ರೈಲುಗಳು ಶಾಶ್ವತವಾಗಿ ಸಂಚರಿಸುತ್ತಿವೆ. ಈಗ ಆರಂಭವಾಗಿರುವ ಶಿವಮೊಗ್ಗ-ಯಶವಂತಪುರ ಎಕ್ಸ್​ಪ್ರೆಸ್ ರೈಲು ಕೂಡ ಮುಂದಿನ ದಿನಗಳಲ್ಲಿ ನಿರಂತರವಾಗಿ...

ಶೇ.50 ರಷ್ಟು ಕರ ವಸೂಲಿ ಮಾಡದಿದ್ದರೆ ಶಿಸ್ತು ಕ್ರಮ

ಬಾಗಲಕೋಟೆ: ಜಿಲ್ಲೆಯಲ್ಲಿರುವ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಕನಿಷ್ಠ ಶೇ.50 ರಷ್ಟು ಕರ ವಸೂಲಿ ಮಾಡದಿದ್ದಲ್ಲಿ ಬಿಲ್ ಕಲೆಕ್ಟರ್‌ಗಳ ಮೇಲೆ ಶಿಸ್ತು ಕ್ರಮ ಜರುಗಿಸಲಾಗುವುದು...

ಬೆಂಗಳೂರು: “ಜೆಡಿಎಸ್​ನ ರಾಜ್ಯಾಧ್ಯಕ್ಷ ಹುದ್ದೆಗೆ ನಾನು ರಾಜೀನಾಮೆ ನೀಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಬದಲಿಗೆ ಅನಾರೋಗ್ಯದ ಕಾರಣದ ಹಿನ್ನೆಲೆಯಲ್ಲಿ ನನ್ನನ್ನು ಹುದ್ದೆಯಿಂದ ಬಿಡುಗಡೆ ಮಾಡಿ ಎಂದು ರಾಷ್ಟ್ರಾಧ್ಯಕ್ಷ ದೇವೇಗೌಡರನ್ನು ಕೇಳಬೇಕಿಂದಿದ್ದೇನೆ ಎಂದಷ್ಟೇ ಹೇಳಿದ್ದೇನೆ,”ಎಂದು ಜೆಡಿಎಸ್​ನ ರಾಜ್ಯಾಧ್ಯಕ್ಷ ವಿಶ್ವನಾಥ್​ ಸ್ಪಷ್ಟಪಡಿಸಿದ್ದಾರೆ.

ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಲು ಎಚ್​. ವಿಶ್ವನಾಥ್​ ನಿರ್ಧರಿಸಿದ್ದಾರೆ ಎಂಬ ಊಹಾಪೋಹಗಳ ಕುರಿತು ಮಾತನಾಡಿರುವ ಅವರು, ” ಪಕ್ಷದ ಸಂಘಟನೆ ಮಾಡಲು ನನ್ನ ಆರೋಗ್ಯ ಸ್ಪಂದಿಸುತ್ತಿಲ್ಲ. ಹಾಗಾಗಿ ಜವಾಬ್ದಾರಿಯಿಂದ ವಿಮುಕ್ತನನ್ನಾಗಿ ಮಾಡಿ ಎಂದು ದೇವೇಗೌಡರಲ್ಲಿ ಜ.3ರಂದು ಕೋರಿಕೆ ಸಲ್ಲಿಸಲು ತೀರ್ಮಾನಿಸಿದ್ದೇನೆ. ಅವರು ಸೂಚಿಸಿದಂತೆ ನಡೆಯುತ್ತೇನೆ,” ಎಂದು ಹೇಳಿದರು.

ಅಲ್ಲದೆ, “ರಾಜಕೀಯ ಜೀವನದ ಸಂಧ್ಯಾ ಕಾಲದಲ್ಲಿ ನಾನು ಶಾಸಕನಾಗಿ ಆಯ್ಕೆಯಾಗಲು ಅವರು ಸಹಾಯ ಮಾಡಿದ್ದಾರೆ. ದೇವೇಗೌಡರು ಹಿರಿಯರು. ಹೆಚ್ಚು ಅನುಭವ ಹೊಂದಿದವರು ಅವರು ಹೇಳಿದಂತೆಯೇ ಕೇಳುತ್ತೇನೆ. ಪಕ್ಷದ ರಾಜ್ಯಾಧ್ಯಕ್ಷ ಹುದ್ದೆಗೆ ನನ್ನನ್ನು ಸಮರ್ಥ ಎಂದೇ ಹೇಳುತ್ತಿರುವ ಅವರದ್ದು ವಿಶಾಲ ಮನೋಭಾವ,” ಎಂದೂ ಅವರು ತಿಳಿಸಿದರು.

ಇನ್ನು ಲೋಕಸಭೆ ಚುನಾವಣೆ ತಯಾರಿಯ ಕುರಿತು ಮಾತನಾಡಿದ ಅವರು, “ಚುನಾವಣೆ ಕುರಿತು ಚರ್ಚಿಸಲು ಜ.3ರಂದು ಸಭೆಯ ಕರೆಯಲಾಗಿದೆ. ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ, ದೇವೇಗೌಡರು, ಸಚಿವರು, ಶಾಸಕರು, ಸಂಸದರು, ಮಾಜಿ ಶಾಸಕ, ಸಂಸದರನ್ನು ಸಭೆಗೆ ಕರೆಯಲಾಗಿದೆ,” ಎಂದು ಅವರು ಹೇಳಿದರು.

ವಿಡಿಯೋ ನ್ಯೂಸ್

VIDEO| ಇಂದಿರಾ ಜೈಸಿಂಗ್​ ಅಂತಹವರನ್ನು ನಿರ್ಭಯಾ ಅಪರಾಧಿಗಳ ಜತೆ ಜೈಲಿನ...

ನವದೆಹಲಿ: ಹಿರಿಯ ವಕೀಲೆ ಇಂದಿರಾ ಜೈಸಿಂಗ್​ ಅವರನ್ನು ನಿರ್ಭಯಾ ಪ್ರಕರಣದ ಅಪರಾಧಿಗಳ ಜತೆ ಜೈಲಿನಲ್ಲಿಡಬೇಕು ಎಂದು ನಟಿ ಕಂಗನಾ ರಣಾವತ್​ ಆಕ್ರೋಷ ವ್ಯಕ್ತಪಡಿಸಿದ್ದಾರೆ. ನಿರ್ಭಯಾ ಪ್ರಕರಣವನ್ನು ಸಂತ್ರಸ್ಥೆ ತಾಯಿ ಆಶಾದೇವಿ ಅವರು ಕ್ಷಮಿಸಬೇಕು ಎಂಬ...

VIDEO| ಪ.ಬಂಗಾಳದಲ್ಲಿ ಮೂರೇ ವರ್ಷ ಹಿಂದೆ 165 ಕೋಟಿ ರೂ....

ಬಂಕುರಾ: ಪಶ್ಚಿಮ ಬಂಗಾಳದ ಬಂಕುರಾದ ಸಾರೆಂಗಾದಲ್ಲಿ ಕೇವಲ ಮೂರೇ ವರ್ಷ ಹಿಂದ 165 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿದ ಓವರ್ ಹೆಡ್ ಟ್ಯಾಂಕ್ ಒಂದು ಬುಧವಾರ ಅಪರಾಹ್ನ ಕುಸಿದು ಬಿದ್ದಿದೆ....

VIDEO| ಗಗನಯಾನಕ್ಕೆ ವ್ಯೋಮಮಿತ್ರಾ; ಇಸ್ರೋದಿಂದ ರೋಬಾಟ್ ಅನಾವರಣ, ವರ್ಷಾಂತ್ಯಕ್ಕೆ ಪ್ರಯಾಣ

ಬೆಂಗಳೂರು: ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಕಾರ್ಯಕ್ರಮ ಗಳಲ್ಲೊಂದಾದ ಮಾನವಸಹಿತ ಗಗನಯಾನಕ್ಕೆ ಪೂರ್ವಭಾವಿಯಾಗಿ ಪ್ರಯಾಣ ಬೆಳೆಸಲಿರುವ ರೋಬಾಟ್ ‘ವ್ಯೋಮಮಿತ್ರಾ’ವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಬುಧವಾರ ಬೆಂಗಳೂರಿನಲ್ಲಿ ಅನಾವರಣಗೊಳಿಸಿದೆ. ಖಾಸಗಿ ಹೋಟೆಲ್​ನಲ್ಲಿ ‘ಮಾನವಸಹಿತ ಗಗನಯಾನ ಮತ್ತು ಅನ್ವೇಷಣೆ ಕಾರ್ಯಕ್ರಮ’...

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...