ವಿರಾಟ್​ ಕೊಹ್ಲಿಯನ್ನು ಕ್ಯಾಪ್ಟನ್ಸಿಯಿಂದ ಕೆಳಗಿಳಿಸಿದ್ದು ನಾನಲ್ಲ; ಕೊನೆಗೂ ಮೌನ ಮುರಿದ ಸೌರವ್ ಗಂಗೂಲಿ

ನವದೆಹಲಿ: ಭಾರತ ಕ್ರಿಕೆಟ್​ ತಂಡ ಶ್ರೇಷ್ಠ ನಾಯಕರಲ್ಲಿ ವಿರಾಟ್​ ಕೊಹ್ಲಿ ಕೂಡ ಒಬ್ಬರು. ಅವರ ನಾಯಕತ್ವದಲ್ಲಿ ತಂಡವು ದೇಶ ಹಾಗೂ ವಿದೇಶಗಳಲ್ಲಿ ಅನೇಕ ಸರಣಿಗಳನ್ನು ಗೆದ್ದು ಐಸಿಸಿ ಟೂರ್ನಿಗಳಲ್ಲಿ ಗಮನಾರ್ಹ ಪ್ರದರ್ಶವನ್ನು ನೀಡಿತ್ತು. 2021ರಲ್ಲಿ ನಡೆದ ಟಿ-20 ವಿಶ್ವಕಪ್​ ಬಳಿಕ ಅವರು ನಾಯಕತ್ವವನ್ನು ತೊರೆದರು. ಇದಾದ ಬಳಿಕ ಅವರನ್ನು ಏಕದಿನ ಹಾಗೂ ಟೆಸ್ಟ್ ನಾಯಕತ್ವದಿಂದ ವಜಾ ಮಾಡಿ ರೋಹಿತ್​ ಶರ್ಮಾಗೆ ಕ್ಯಾಪ್ಟನ್ಸಿ ನೀಡಲಾಯಿತು. ಇದಾದ ಬಳಿಕ ಹಲವು ರೀತಿಯ ಅನುಮಾನಗಳು ಹುಟ್ಟಿಕೊಂಡಿದ್ದವು ಇದಕ್ಕೆ ಮುಖ್ಯ ಕಾರಣ ಅಂದು … Continue reading ವಿರಾಟ್​ ಕೊಹ್ಲಿಯನ್ನು ಕ್ಯಾಪ್ಟನ್ಸಿಯಿಂದ ಕೆಳಗಿಳಿಸಿದ್ದು ನಾನಲ್ಲ; ಕೊನೆಗೂ ಮೌನ ಮುರಿದ ಸೌರವ್ ಗಂಗೂಲಿ