21 C
Bengaluru
Thursday, January 23, 2020

ಗಂಗೂಲಿ ಮೇಲೆ ನನಗೆ ಅಪಾರ ಗೌರವವಿದೆ ಎಂದ ರವಿಶಾಸ್ತ್ರಿ

Latest News

ಮೊಕದ್ದಮೆ ಹಿಂಪಡೆಯಲು ಒತ್ತಾಯ

ಮೈಸೂರು: ಮಾನಸಗಂಗೋತ್ರಿಯಲ್ಲಿ ಎನ್‌ಆರ್‌ಸಿ, ಸಿಎಎ ವಿರೋಧಿಸಿ ನಡೆದ ಪ್ರತಿಭಟನೆ ಸಂದರ್ಭ ‘ಫ್ರೀ ಕಾಶ್ಮೀರ’ ಫಲಕ ಪ್ರದರ್ಶನಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ಮೇಲೆ ಹೂಡಿರುವ ಮೊಕದ್ದಮೆ...

ವಿದ್ಯಾಭ್ಯಾಸದ ಸಂದರ್ಭ ಪ್ರತಿಭಟನೆ ಬೇಡ

ಮೈಸೂರು: ಶಿಕ್ಷಣಕ್ಕೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ವಿಶ್ವವಿದ್ಯಾಲಯಗಳ ಒಳಗೆ ಬಗೆಹರಿಸಿಕೊಳ್ಳಬೇಕೇ ಹೊರತು, ವಿದ್ಯಾಭ್ಯಾಸದ ಸಂದರ್ಭದಲ್ಲಿ ಪ್ರತಿಭಟನೆಗಳಿಗೆ ಮುಂದಾಗಬಾರದು ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್...

ಮಹಿಳೆಯರಿಗೆ ಶೇ.50ರಷ್ಟು ಮೀಸಲಾತಿ ಜಾರಿಗೊಳಿಸಿ

ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಮೀಸಲಾತಿ ಜಾರಿಗೊಳಿಸಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು. ಕರ್ನಾಟಕ ಪ್ರದೇಶ ಮಹಿಳಾ...

ಕೇಂದ್ರದ ಬಿಜೆಪಿ ಸರ್ಕಾರ ಬಿದ್ದ ದಿನ ಪೌರತ್ವ ತಿದ್ದುಪಡಿ ಕಾಯ್ದೆಯೂ ರದ್ದಾಗುತ್ತದೆ: ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​ ಗೋಪಿನಾಥನ್​

ಧಾರವಾಡ: ಪೌರತ್ವ ತಿದ್ದುಪಡಿ ಕಾಯ್ದೆ ಇಡೀ ರಾಷ್ಟ್ರಕ್ಕೆ ಸಂಬಂಧಿಸಿದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಹೋರಾಟ ತೀವ್ರಗೊಂಡಿದೆ ಎಂದು ನಿವೃತ್ತ ಐಎಎಸ್​ ಅಧಿಕಾರಿ ಕಣ್ಣನ್​...

ಕಾಲೇಜ್ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ

ಹಾವೇರಿ: ಇಲ್ಲಿನ ಪಿಬಿ ರಸ್ತೆಯಲ್ಲಿರುವ ಜಿಎಚ್ ಕಾಲೇಜ್​ನಲ್ಲಿ ಹೆಜ್ಜೇನು ದಾಳಿಯಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.

ನವದೆಹಲಿ: ಬಿಸಿಸಿಐ ಅಧ್ಯಕ್ಷ ಹಾಗೂ ಟೀಮ್ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಬಗ್ಗೆ ನನಗೆ ಅಪಾರ ಗೌರವವಿದೆ. ಇದನ್ನು ಅರ್ಥ ಮಾಡಿಕೊಳ್ಳದವರು ಇದ್ದರೆ ಅದಕ್ಕೆ ನಾನೇನೂ ಮಾಡಲು ಸಾಧ್ಯವಿಲ್ಲ ಎಂದು ಟೀಮ್ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ.

ಬಿಸಿಸಿಐ ಅಧ್ಯಕ್ಷ ಗಂಗೂಲಿ ಜತೆಗಿನ ನಿಮಗೆ ವೈಯಕ್ತಿಕ ಭಿನ್ನಾಭಿಪ್ರಾಯವಿದೆಯಲ್ಲ ಎನ್ನುವ ಪ್ರಶ್ನೆಗೆ ರವಿಶಾಸ್ತ್ರಿ ಈ ಉತ್ತರ ನೀಡಿದ್ದಾರೆ. ‘ಸೌರವ್ ಹಾಗೂ ಶಾಸ್ತ್ರಿ ಗೇಮ್ ಎಲ್ಲಿವರೆಗೂ ನಡೆಯುತ್ತದೆಯೋ ಅಲ್ಲಿವರೆಗೂ ಎಲ್ಲ ಮಾಧ್ಯಮದವರಿಗೆ ಉತ್ತಮ ಚಾಟ್ ಹಾಗೂ ಬೇಲ್​ಪುರಿಯನ್ನು ಮಿರ್ಚಿ, ಮಸಾಲದ ಜತೆ ತಿಂದ ರೀತಿ ಅನಿಸುತ್ತದೆ’ ಎಂದು ರವಿಶಾಸ್ತ್ರಿ ಸಂವಾದವೊಂದರಲ್ಲಿ ಹೇಳಿದ್ದಾರೆ. ಕ್ರಿಕೆಟರ್ ಆಗಿದ್ದಾಗಲೂ ಗಂಗೂಲಿ ಬಗ್ಗೆ ಅಪಾರ ಗೌರವವಿತ್ತು. ಭಾರತೀಯ ಕ್ರಿಕೆಟ್​ನ ಅತ್ಯಂತ ಕಠಿಣ ಸಮಯವಾದ ಮ್ಯಾಚ್ ಫಿಕ್ಸಿಂಗ್ ಅವಧಿಯಲ್ಲಿ ಅವರು ತಂಡದ ನಾಯಕತ್ವವನ್ನು ವಹಿಸಿಕೊಂಡಿದ್ದರು.

ಅವರ ಬಗ್ಗೆ ನನಗೆ ಗೌರವವಿಲ್ಲ ಎಂದು ಯಾರಾದರೂ ಅಂದುಕೊಂಡಿದ್ದರೆ ನಾನೇನು ಮಾಡಲು ಬರುವುದಿಲ್ಲ ಎಂದರು. ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಬಗ್ಗೆ ಬರುತ್ತಿರುವ ಅಪಾರ ಟೀಕೆಗಳ ಬಗ್ಗೆ ಮಾತನಾಡಿದ ಅವರು, ನಾನು ಅಭಿಮಾನಿಗಳಿಗಾಗಿ ಪೋಸ್ಟ್ ಮಾಡುತ್ತೇನೆ. ಅವರು ಓದುತ್ತಾರೆ. ನನ್ನ ಅಭಿಮಾನಿಗಳಿಗೆ ಹೇಳುವುದು ಇಷ್ಟೇ. ನಾನೇನು ಮಾಡಬೇಕು ಎಂದು ಬಯಸಿದ್ದಾರೋ ಅದೇ ಕಾರಣಕ್ಕೆ ನಾನಿಲ್ಲಿದ್ದೇನೆ. ಮಾತನಾಡುವವರು ಮಾತನಾಡುತ್ತಲೇ ಇರುತ್ತಾರೆ. ನಾವು 120 ಕೋಟಿ ಜನಸಂಖ್ಯೆ ಹೊಂದಿರುವ ದೇಶದಲ್ಲಿದ್ದೇವೆ. ಏನೂ ಕೆಲಸ ಇಲ್ಲದ ವ್ಯಕ್ತಿಗಳಿಗೆ ಮಾತನಾಡುವುದೇ ಕೆಲಸವಾಗಿರುತ್ತದೆ ಎಂದು ತಮ್ಮದೇ ಶೈಲಿಯಲ್ಲಿ ಹೇಳಿದ್ದಾರೆ.

ವಿಡಿಯೋ ನ್ಯೂಸ್

VIDEO: ಮಾವುತನ ಊಟದ ಎಲೆಯಿಂದ ತುತ್ತು ಅನ್ನ ತಿಂದು, ನೆಟ್ಟಿಗರ...

ತಿರುವನಂತಪುರ: ಆನೆಗಳ ಆಟ, ದಾಳಿ, ಮರ ಹತ್ತುವುದು ಹೀಗೆ ಹಲವು ವಿಡಿಯೋಗಳು ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿವೆ. ಆದರೆ ಈಗ ವೈರಲ್​ ಆಗಿರುವ ಆನೆಯ ವಿಡಿಯೋ ಸಾಮಾಜಿಕ ಬಳಕೆದಾರರ ಮನಸ್ಸು ಗೆದ್ದಿದೆ. ಹಸಿದ...

VIDEO| ರಾಷ್ಟ್ರಪತಿ ರಾಮನಾಥ್​ ಕೋವಿಂದ್​ರಿಂದ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ...

ನವದೆಹಲಿ: ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ...

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...