ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಫರ್ಧೆ; ಧಕ್ ಧಕ್ ಗರ್ಲ್ ಕೊಟ್ಟ ಸ್ಪಷ್ಟನೆ ಹೀಗಿದೆ

ಮುಂಬೈ: ಮುಂದಿನ ಕೆಲವೇ ತಿಂಗಳುಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಹಲವಾರು ಸೆಲೆಬ್ರಿಟಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ಇಳಿಯಲು ಸಜ್ಜಾಗಿದ್ದಾರೆ. ಈ ವಿಚಾರವಾಗಿ ಹೆಚ್ಚು ಸದ್ದು ಮಾಡಿದವರು ಎಂದರೆ ಬಾಲಿವುಡ್​ನ ಹಿರಿಯ ನಟಿ ಮಾಧುರಿ ದೀಕ್ಷಿತ್​ ಎಂದೇ ಹೇಳಬಹುದು. ತಮ್ಮ ರಾಜಕೀಯ ಪ್ರವೇಶದ ಕುರಿತು ಮೌನ ಮುರಿದಿರುವ ಧಕ್​ ಧಕ್​ ಗರ್ಲ್​ ಹಲವು ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ತಮ್ಮ ನಟನೆಯ ಪಂಚಕ್​ ಚಿತ್ರದ ಪ್ರಮೋಶನ್​ನಲ್ಲಿ ಬ್ಯುಸಿ ಇರುವ ನಟಿ ರಾಜಕೀಯದ ಪ್ರವೇಶದ ಕುರಿತು ಆಸಕ್ತಿ ಇಲ್ಲ ಎಂದು ಹೇಳುವ … Continue reading ಲೋಕಸಭೆ ಚುನಾವಣೆಯಲ್ಲಿ ಮಾಧುರಿ ದೀಕ್ಷಿತ್ ಸ್ಫರ್ಧೆ; ಧಕ್ ಧಕ್ ಗರ್ಲ್ ಕೊಟ್ಟ ಸ್ಪಷ್ಟನೆ ಹೀಗಿದೆ