ನಟಿ ಮೀನಾಗೆ ಈ ನಟನ ಮೇಲೆ ನಿಜವಾಗಿ ಲವ್​ ಆಗಿತ್ತಂತೆ! ಮದ್ವೆ ದಿನ ಕಣ್ಣೀರು ಸಹ ಹಾಕಿದ್ದರಂತೆ

ಚೆನ್ನೈ: ಖ್ಯಾತ ಬಹುಭಾಷಾ ನಟಿ ಹಾಗೂ 90ರ ದಶಕದಲ್ಲಿ ದಕ್ಷಿಣ ಭಾರತದ ಸಿನಿ ರಂಗದ ಬಹುಬೇಡಿಕೆಯ ನಟಿಯರಲ್ಲಿ ಒಬ್ಬರಾಗಿದ್ದ ಮೀನಾ, ಇಂದಿಗೂ ಸಿನಿರಂಗದಲ್ಲಿ ಸಕ್ರಿಯರಾಗಿದ್ದು, 40 ವರ್ಷಗಳನ್ನು ಪೂರೈಸಿದ್ದಾರೆ. ಇದೀಗ ಮೀನಾ ಅವರು ಕೆಲವು ವಿಚಾರಗಳನ್ನು ಬಹಿರಂಗಪಡಿಸಿದ್ದಾರೆ. ಮೀನಾ ಅವರು ಭಾರತೀಯ ಚಿತ್ರರಂಗದಲ್ಲಿ ನಟರೊಬ್ಬರನ್ನು ನಿಜವಾಗಿಯೂ ಪ್ರೀತಿಸುತ್ತಿದ್ದರಂತೆ ಮತ್ತು ನಟನ ಮದುವೆಯ ಸುದ್ದಿ ಕೇಳಿ ಆಘಾತವಾಗಿತ್ತು ಮತ್ತು ಕಣ್ಣೀರು ಕೂಡ ಹಾಕಿದ್ದೆ ಎಂದು ಮೀನಾ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಚಿನ್ನದಂತಹ ರಸ್ತೆ… ಮೋದಿ ಬಂಗಾರದ ಉಡುಗೊರೆ.. ಬಾಲಿವುಡ್ … Continue reading ನಟಿ ಮೀನಾಗೆ ಈ ನಟನ ಮೇಲೆ ನಿಜವಾಗಿ ಲವ್​ ಆಗಿತ್ತಂತೆ! ಮದ್ವೆ ದಿನ ಕಣ್ಣೀರು ಸಹ ಹಾಕಿದ್ದರಂತೆ