ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ; ಯಾರೇ ಆದರೂ ದೇಶ ಒಡೆಯುವ ಮಾತು ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: 2024-25ನೇ ಸಾಲಿನ ಮಧ್ಯಂತರ ಬಜೆಟ್​​ಅನ್ನು ಟೀಕಿಸುವ ಭರದಲ್ಲಿ ಪ್ರತ್ಯೇಕ ರಾಷ್ಟ್ರದ ಬಗ್ಗೆ ಧ್ವನಿ ಎತ್ತಿ ವಿವಾದದ ಕಿಡಿ ಹೊತ್ತಿಸಿರುವ ಸಂಸದ ಡಿ.ಕೆ. ಸುರೇಶ್​ ಅವರ ಹೇಳಿಕೆಯನ್ನು ಖಂಡಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೇಶ ಒಡೆಯುವ ಮಾತು ಸಹಿಸಲ್ಲ ಎಂದು ತಮ್ಮದೇ ಪಕ್ಷದ ಸದಸ್ಯ ನೀಡಿರುವ ಹೇಳಿಕೆಯನ್ನು ಖಂಡಿಸಿದ್ದಾರೆ. ರಾಜ್ಯಸಭೆ ಕಲಾಪವನ್ನುಉದ್ದೇಶಿಸಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಾವು ಒಗ್ಗಟ್ಟಾಗಿದ್ದೇವೆ. ಭಾರತಕ್ಕಾಗಿ ಕಾಂಗ್ರೆಸ್​ ಇಂದಿರಾ ಹಾಗೂ ರಾಜೀವ್​ ಗಾಂಧಿ ತ್ಯಾಗ ಬಲಿದಾನ ಮಾಡಿದ್ದಾರೆ ಎಂದು … Continue reading ಪ್ರತ್ಯೇಕ ರಾಷ್ಟ್ರದ ಕುರಿತು ಹೇಳಿಕೆ; ಯಾರೇ ಆದರೂ ದೇಶ ಒಡೆಯುವ ಮಾತು ಸಹಿಸಲ್ಲ: ಮಲ್ಲಿಕಾರ್ಜುನ ಖರ್ಗೆ