ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ ಸತ್ಯ…!

ಮುಂಬೈ: ಬಾಲಿವುಡ್​ ನಟ ಸುಶಾಂತ್​ ಸಿಂಗ್​ ರಜಪೂತ್​ ಮನೆಯಲ್ಲಿ ವಾರಕ್ಕೆ ಒಂದೆರಡು ಬಾರಿಯಾದರೂ ಪಾರ್ಟಿ ನಡೆಯುತ್ತಿತ್ತು. ಆಗೆಲ್ಲ ಸುಶಾಂತ್ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸುತ್ತಿದ್ದ…! ಸಾವಿಗೆ ಒಂದೆರಡು ದಿನಗಳ ಮುಂಚೆ ಆತನಿಗಾಗಿ ಗಾಂಜಾವನ್ನು ಸಿಗರೇಟ್​ನಂತೆ ಸುರುಳಿ ಸುತ್ತಿ ಬಾಕ್ಸ್​ನಲ್ಲಿಡಲಾಗಿತ್ತು. ಸಾವಿನ ನಂತರ ನೋಡಿದಾಗ ಅವು ಅಲ್ಲಿರಲಿಲ್ಲ ಎಂದು ಸುಶಾಂತ್​ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನೀರಜ್​ ಸಿಂಗ್​ ಹೇಳಿಕೆ ನೀಡಿದ್ದಾನೆ. ಇದನ್ನೂ ಓದಿ; ಬಾಬ್ರಿ ಮಸೀದಿ ಧ್ವಂಸದ ತೀರ್ಪು ಸೆ.30 ರೊಳಗೆ ನೀಡಿ; ಸುಪ್ರೀಂ ಸೂಚನೆ; ಏನಾಗುತ್ತೆ ಅಡ್ವಾಣಿ, … Continue reading ಸುಶಾಂತ್​ ಸಿಂಗ್​ ರಜಪೂತ್​ ಮಾದಕ ದ್ರವ್ಯ ವ್ಯಸನಿಯೇ? ತನಿಖೆಯಲ್ಲಿ ಹೊರಬಿತ್ತು ಭಯಾನಕ ಸತ್ಯ…!