ನಮ್ಮ ಗುರಿ ದೊಡ್ಡದಿದೆ, ಗೆಲ್ಲುವ ವಿಶ್ವಾಸವಿದೆ, 3ನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ: ಪ್ರಧಾನಿ ಮೋದಿ

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ ಈಗಾಗಲೇ ನಾಲ್ಕು ಹಂತದ ಮತದಾನ ಮುಕ್ತಾಯಗೊಂಡಿದೆ. ಸೋಮವಾರ (ಮೇ 20) ರಾಯ್‌ ಬರೇಲಿ, ಅಮೇಥಿ ಹೈವೋಲ್ಟೇಜ್‌ ಕ್ಷೇತ್ರಗಳು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ ನಡುವೆ ಬಿಜೆಪಿ 370, ಎನ್‌ಡಿಎ ಒಕ್ಕೂಟ 400 ಸ್ಥಾನಗಳನ್ನು ಗೆಲ್ಲುವುದರೊಂದಿಗೆ 3ನೇ ಬಾರಿಗೆ ಅಧಿಕಾರದ ಗದ್ದುಗೆ ಏರುವ ವಿಶ್ವಾಸವನ್ನು ಪ್ರಧಾನಿ ನರೇಂದ್ರ ಮೋದಿ ವ್ಯಕ್ತಪಡಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ: ಹೆಂಡತಿಯನ್ನು ಚುಡಾಯಿಸಿದ್ದಕ್ಕೆ ದಲಿತ ದಂಪತಿ ಮೇಲೆ ಹಲ್ಲೆ, ಶೂಗಳ ಹಾರ ಹಾಕಿಸಿದ ದುಷ್ಕರ್ಮಿಗಳು … Continue reading ನಮ್ಮ ಗುರಿ ದೊಡ್ಡದಿದೆ, ಗೆಲ್ಲುವ ವಿಶ್ವಾಸವಿದೆ, 3ನೇ ಅವಧಿಯ ಆಡಳಿತಕ್ಕೆ ಸಿದ್ಧವಾಗುತ್ತಿದ್ದೇವೆ: ಪ್ರಧಾನಿ ಮೋದಿ