ಹಗಲು-ರಾತ್ರಿ ದುಡಿದು ಪತ್ನಿಯ ಓದಿಗೆ ನೆರವು: ಸರ್ಕಾರಿ ಕೆಲಸ ಸಿಗುತ್ತಿದ್ದಂತೆ ಗಂಡನಿಗೆ ಬಿಗ್ ಶಾಕ್!​

ಲಖನೌ​: ವ್ಯಕ್ತಿಯೊಬ್ಬನ ನಿಜವಾದ ಪ್ರೀತಿ, ಹೃದಯವಿದ್ರಾವಕ ಕತೆಗೆ ತಿರುವು ಪಡೆದುಕೊಂಡ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹಗಲು-ರಾತ್ರಿಯೆನ್ನದೆ ಕಷ್ಟಪಟ್ಟು ದುಡಿದು ಪತ್ನಿಯನ್ನು ಸಬ್​ ಡಿವಿಷನಲ್​ ಮ್ಯಾಜಿಸ್ಟ್ರೇಟ್​ (ಎಸ್​ಡಿಎಂ) ಮಾಡಿದೆ. ಆದರೆ, ಇಂದು ನನ್ನ ಪತ್ನಿ ಮತ್ತೊಬ್ಬ ಅಧಿಕಾರಿಯ ಜತೆ ಸಂಬಂಧ ಇಟ್ಟುಕೊಳ್ಳುವ ಮೂಲಕ ನನಗೆ ವಂಚನೆ ಮಾಡಿದ್ದಾಳೆ ಎಂದು ಪತಿ ಗಂಭೀರ ಆರೋಪ ಮಾಡಿದ್ದಾರೆ. ಸರ್ಕಾರಿ ಕೆಲಸ ಗಿಟ್ಟಿಸಿಕೊಂಡಳು ಅಲೋಕ್​ ಮೌರ್ಯ ಎಂಬುವರು ತಮ್ಮ ಪತ್ನಿ ಎಸ್​ಡಿಎಂ ಜ್ಯೋತಿ ಮೌರ್ಯ ವಿರುದ್ಧ ಆರೋಪ ಮಾಡಿದ್ದಾರೆ. ಮದುವೆ ಬಳಿಕ … Continue reading ಹಗಲು-ರಾತ್ರಿ ದುಡಿದು ಪತ್ನಿಯ ಓದಿಗೆ ನೆರವು: ಸರ್ಕಾರಿ ಕೆಲಸ ಸಿಗುತ್ತಿದ್ದಂತೆ ಗಂಡನಿಗೆ ಬಿಗ್ ಶಾಕ್!​