ಹರ್​ ಘರ್​ ತಿರಂಗ; ಮತ್ತೆ ರಾಷ್ಟ್ರಧ್ವಜ ಹಾರಿಸಲು ಕರೆಕೊಟ್ಟ ಮೋದಿ

ನವದೆಹಲಿ: ಭಾರತೀಯ ಜನತಾ ಪಕ್ಷವು ಕಳೆದ ವರ್ಷ ಆರಂಭಿಸಿದ್ದ ಹರ್​ ಘರ್ ತಿರಂಗ ಅಭಿಯಾನ ಈ ವರ್ಷವೂ ಮುಂದುವರಿಯಲಿದ್ದು, ಆ ಕುರಿತು ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಇಂದು ಕರೆ ನೀಡಿದ್ದಾರೆ. ರಾಷ್ಟ್ರಧ್ವಜವು ಸ್ವಾತಂತ್ರ್ಯ ಮತ್ತು ರಾಷ್ಟ್ರೀಯ ಏಕತೆಯನ್ನು ಸಂಕೇತಿಸುತ್ತದೆ. ಪ್ರತಿ ಭಾರತೀಯನೂ ರಾಷ್ಟ್ರಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದಾನೆ. ದೇಶದ ಪ್ರಗತಿಗೆ ಇನ್ನಷ್ಟು ಪರಿಶ್ರಮ ವಹಿಸುವ ನಿಟ್ಟಿನಲ್ಲಿ ರಾಷ್ಟ್ರಧ್ವಜ ನಮಗೆ ಸ್ಫೂರ್ತಿ ಎಂದು ಪ್ರಧಾನಿ ಮೋದಿ ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಲೆಫ್ಟಿಗಳಿಗೆಂದೇ ವಿಶೇಷ ಹೆಲ್ಮೆಟ್​: ‘ಎಡಗೈಯೇ ಅಪಘಾತಕ್ಕೆ … Continue reading ಹರ್​ ಘರ್​ ತಿರಂಗ; ಮತ್ತೆ ರಾಷ್ಟ್ರಧ್ವಜ ಹಾರಿಸಲು ಕರೆಕೊಟ್ಟ ಮೋದಿ