ಒಮ್ಮೆ ಹೋದ್ರೆ ಮತ್ತೆ ನೀವು ನನ್ನ ನೋಡೋದು ಡೌಟ್​; ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು, ಫ್ಯಾನ್ಸ್​ ಶಾಕ್!

ನವದೆಹಲಿ: ಉತ್ತಮ ನಿರೀಕ್ಷೆಯೊಂದಿಗೆ ಐಪಿಎಲ್-2024 ಅಭಿಯಾನ ಆರಂಭಿಸಿದ ರಾಯಲ್ ಚಾಲೆಂಜರ್ಸ್​ ಬೆಂಗಳೂರು (RCB) ತನ್ನ ಮೊದಲ ಪಂದ್ಯದಲ್ಲೇ ಸೋಲಿನಿಂದ ಲೀಗ್ ಪ್ರಾರಂಭಿಸಿತು. ಬಳಿಕ ಚೇತರಿಸಿಕೊಂಡು ಎರಡನೇ ಪಂದ್ಯ ಪಂಜಾಬ್ ವಿರುದ್ಧ ಗೆದ್ದು ಭರವಸೆ ಮೂಡಿಸಿತು. ಆದರೆ, ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಪಡೆ ಸತತ 6 ಪಂದ್ಯಗಳಲ್ಲಿ ಸೋಲುವ ಮೂಲಕ ಈ ಒಂದು ಹಂತದಲ್ಲಿ ಟ್ರೋಫಿ ಗೆಲ್ಲುವ ಆಸೆಯನ್ನೇ ಕೈ ಚೆಲ್ಲಿತ್ತು. ಆದರೆ, ಜಾದುವಿನಂತೆ ಲೀಗ್‌ನ ದ್ವಿತೀಯಾರ್ಧದಲ್ಲಿ ಪುಟಿದೆದ್ದ ರೀತಿ ನೋಡಿದ್ರೆ, ಈ ‘ಸಲ ಖಂಡಿತ ನಮ್ದೆ’ ಎಂಬ … Continue reading ಒಮ್ಮೆ ಹೋದ್ರೆ ಮತ್ತೆ ನೀವು ನನ್ನ ನೋಡೋದು ಡೌಟ್​; ನಿವೃತ್ತಿ ಬಗ್ಗೆ ವಿರಾಟ್ ಕೊಹ್ಲಿ ಬಿಚ್ಚುಮಾತು, ಫ್ಯಾನ್ಸ್​ ಶಾಕ್!