ಬೊಮ್ಮಾಯಿ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ: ಜಗದೀಶ ಶೆಟ್ಟರ್

ಬೆಂಗಳೂರು: ಸದ್ಯದಲ್ಲೇ ರಚನೆಯಾಗಲಿರುವ ರಾಜ್ಯ ಸಚಿವ ಸಂಪುಟಕ್ಕೆ ತಾವು ಸೇರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಜಗದೀಶ ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮತ್ತು ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಈ ವಿಷಯ ತಿಳಿಸಿದ್ದೇನೆ. ನಾನು ಮಾಜಿ ಸಿಎಂ ಮತ್ತು ಹಿರಿಯ ಆಗಿರುವುದರಿಂದ ಈ ನಿರ್ಧಾರ ಕೈಗೊಂಡಿದ್ದೇನೆ. ಇದು ನನ್ನ ವೈಯಕ್ತಿಕ ನಿರ್ಧಾರ ಎಂದು ಅವರು ಹೇಳಿದ್ದಾರೆ. ನಾನು ಕೆಳಮಟ್ಟದಿಂದ ಬೆಳೆದು ಬಂದ ಒಬ್ಬ ಕಾರ್ಯಕರ್ತ. ಮೇಲ್ಮಟ್ಟದ … Continue reading ಬೊಮ್ಮಾಯಿ ಸಂಪುಟದಲ್ಲಿ ನಾನು ಮಂತ್ರಿಯಾಗುವುದಿಲ್ಲ: ಜಗದೀಶ ಶೆಟ್ಟರ್