ಡೆಬ್ಯೂ ನಿರ್ದೇಶಕರ ಜತೆ ಕೆಲಸ ಮಾಡೋದಿಲ್ಲ! ನಟ ವಿಜಯ ದೇವರಕೊಂಡ ಹೇಳಿಕೆಯ ಹಿಂದಿದೆ ಈ ಕಾರಣ

ಆಂಧ್ರಪ್ರದೇಶ: ಟಾಲಿವುಡ್​ ಸೆನ್ಸೇಷನಲ್ ನಟ ವಿಜಯ್ ದೇವರಕೊಂಡ ಸದ್ಯ ಒಂದಲ್ಲ ಒಂದು ವಿಚಾರಗಳಿಂದ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆಯಲ್ಲಿರುತ್ತಾರೆ. ಅದೇ ರೀತಿ ಇದೀಗ ಮತ್ತೊಂದು ವಿಷಯದಿಂದ ಸುದ್ದಿಯಾಗಿದ್ದು, ತಮ್ಮ ಮುಂಬರುವ ಸಿನಿಮಾ ಪ್ರಚಾರದ ವೇಳೆ ನೀಡಿದ ಹೇಳಿಕೆಯಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ. ಇದನ್ನೂ ಓದಿ: ಅನಂತ ಕುಮಾರ ಹೆಗಡೆ ಪ್ರಚಾರಕ್ಕೆ ಬರ್ತಾರಾ..?ಎಂಬ ಪ್ರಶ್ನೆಗೆ ಕಾಗೇರಿ ಉತ್ತರ ತಮ್ಮ ಮುಂದಿನ ಬಹುನಿರೀಕ್ಷಿತ ಫ್ಯಾಮಿಲಿ ಸ್ಟಾರ್ ಚಿತ್ರದಲ್ಲಿ ಕಾಣಿಸಿಕೊಳ್ಳಲಿರುವ ವಿಜಯ ದೇವರಕೊಂಡ ಸಿನಿಮಾ ಇದೇ ಏಪ್ರಿಲ್ 5ರಂದು ತಮಿಳು ಸೇರಿದಂತೆ ಇತರೆ … Continue reading ಡೆಬ್ಯೂ ನಿರ್ದೇಶಕರ ಜತೆ ಕೆಲಸ ಮಾಡೋದಿಲ್ಲ! ನಟ ವಿಜಯ ದೇವರಕೊಂಡ ಹೇಳಿಕೆಯ ಹಿಂದಿದೆ ಈ ಕಾರಣ