ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿವೆ 12 ಚೀತಾಗಳು

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಶನಿವಾರ (ಫೆ.18) 12 ಚೀತಾಗಳು ಭಾರತಕ್ಕೆ ಬರಲಿವೆ ಎಂದು ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವ್ವಾಕಾಂಕ್ಷೆಯ ಕಾರ್ಯಕ್ರಮವಾದ ‘ಚೀತಾ ಮರುಪರಿಚಯ’ ಅಡಿ ಚೀತಾಗಳ ಎರಡನೇ ತಂಡ ಶುಕ್ರವಾರ ಸಂಜೆ ಜೋಹಾನ್ಸ್​ಬರ್ಗ್​ನ ಓ ಆರ್ ಟ್ಯಾಂಬೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿದ್ದು, ಶನಿವಾರ ಬೆಳಗ್ಗೆ ಮಧ್ಯಪ್ರದೇಶದ ಗ್ವಾಲಿಯರ್ ಏರ್​ಫೋರ್ಸ್ ಬೇಸ್​ಗೆ ಆಗಮಿಸುವ ನಿರೀಕ್ಷೆ ಇದೆ. ನಂತರ ಅವುಗಳನ್ನು ಶಿಯೋಪುರಕ್ಕೆ ಸಾಗಿಸಲಾಗುತ್ತದೆ. ಇದಕ್ಕಾಗಿ ಭಾರತೀಯ ವಾಯುಪಡೆಯು ಮುಚ್ಚಿದ ಬಾಗಿಲುಗಳೊಂದಿಗೆ ಹೆವಿ … Continue reading ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ ಬರಲಿವೆ 12 ಚೀತಾಗಳು