ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ತೋರಿದ ಈ 5 ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಸಾಧ್ಯವಂತೆ!

ನವದೆಹಲಿ: ವಿರಾಟ್ ಕೊಹ್ಲಿ ತೋರಿದ ಜವಾಬ್ದಾರಿಯುತ ಇನ್ನಿಂಗ್ಸ್​​ನಿಂದ ಟಿ-20 ವಿಶ್ವಕಪ್​ನಲ್ಲಿ ಮೊದಲ ಪಂದ್ಯವನ್ನು ಭಾರತ ಗೆದ್ದುಕೊಂಡಿತು. ಆರಂಭದಲ್ಲಿಯೇ ಪ್ರಮುಖ ನಾಲ್ಕು ವಿಕೆಟ್​ ಕಳೆದುಕೊಂಡು ಸಂಕಷ್ಟದಲ್ಲಿದ್ದ ಭಾರತ ತಂಡವನ್ನು ವಿರಾಟ್ ಕೊಹ್ಲಿ ಜಯದ ಹೊಸ್ತಿಲು ದಾಟಿಸಿದರು. ಮೊಲ್ಬೋರ್ನ್​ನಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಗೆಲ್ಲಲೇಬೇಕಾದ ಒತ್ತಡ ಭಾರತ ತಂಡಕ್ಕಿತ್ತು. ಪಾಕಿಸ್ತಾನ ವಿರುದ್ಧ ಸೋಲು ಸ್ವೀಕರಿಸಲು ಯಾವೊಬ್ಬ ಭಾರತೀಯನೂ ತಯಾರಿಲ್ಲ. ಜೊತೆಗೆ ಕ್ರೀಡಾಂಗಣದಲ್ಲಿ ನೆರೆದಿದ್ದ 90 ಸಾವಿರಕ್ಕೂ ಅಧಿಕ ಮಂದಿ ಕ್ರಿಕೆಟ್ ಪ್ರೇಮಿಗಳು. ಇಂತಹ ಕಠಿಣ ಸಂದರ್ಭದಲ್ಲಿ ಎಂತಹ ಕ್ರಿಕೆಟಿಗನಿಗಾದರೂ … Continue reading ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಕೊಹ್ಲಿ ತೋರಿದ ಈ 5 ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಸಾಧ್ಯವಂತೆ!