24.9 C
Bangalore
Sunday, December 15, 2019

ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ ಬಾಂಗ್ಲಾದೇಶದ ಶಕೀಬ್​​​​

Latest News

ದೈವತ್ವದತ್ತ ಕರೆದೊಯ್ಯುವ ಕಲೆಯೇ ಸಂಗೀತ

ದಾವಣಗೆರೆ: ಮನುಷ್ಯನನ್ನು ಮೃಗತ್ವದಿಂದ ಮಾನವತ್ವ ಹಾಗೂ ದೈವತ್ವದತ್ತ ಕರೆದೊಯ್ಯುವ ಶ್ರೇಷ್ಠ ಕಲೆಯೇ ಸಂಗೀತ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ಎಚ್.ಎಸ್. ಮಂಜುನಾಥ...

ಶೈಕ್ಷಣಿಕ ಚಟುವಟಿಕೆ ಕೇಂದ್ರವಾಗಲಿ

ಬಾಗಲಕೋಟೆ: ಶಿಕ್ಷಣ ಕ್ಷೇತ್ರಕ್ಕೆ ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದೆ. ಸಮಾಜದಲ್ಲಿ ಬದಲಾವಣೆ ತರಲು, ಮೌಲ್ಯಯುತ ಮಾನವೀಯ ಸಮಾಜ ನಿರ್ಮಾಣ ಮಾಡುವಲ್ಲಿ ಶಿಕ್ಷಕರ...

ದಾವಣಗೆರೆ ಶಾಲಾ ಆಟೋ ಚಾಲಕರ ಸಂಘದಿಂದ ರಾಜ್ಯೋತ್ಸವ

ದಾವಣಗೆರೆ: ಕನ್ನಡಿಗರು ನಿತ್ಯ ವ್ಯವಹಾರದಲ್ಲಿ ಕನ್ನಡ ಬಳಸಿದರಷ್ಟೇ ಭಾಷೆಗೆ ಸಿಕ್ಕ ಶಾಸೀಯ ಸ್ಥಾನಮಾನಕ್ಕೆ ಗೌರವ ಸಲ್ಲಲಿದೆ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು. ದಾವಣಗೆರೆ...

ಜಿಗಳಿ ಬೀರಲಿಂಗೇಶ್ವರ ಸ್ವಾಮಿ ಕಾರ್ತಿಕೋತ್ಸವ

ಮಲೇಬೆನ್ನೂರು: ಸಮೀಪದ ಜಿಗಳಿ ಗ್ರಾಮದಲ್ಲಿ ಶ್ರೀ ಬೀರಲಿಂಗೇಶ್ವರ ಸ್ವಾಮಿ ಕಾರ್ತಿಕೋತ್ಸವ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು. ಇದರ ಅಂಗವಾಗಿ ಗ್ರಾಮದ ಬೀದಿಗಳಲ್ಲಿ ಜಿಗಳಿ, ಬೆಳ್ಳೂಡಿ,...

ಶಿಸ್ತಿನ ಪಾಠ ಹೇಳಿದ ಗುರುಗಳಿಗೆ ನಮನ

ಬಾಗಲಕೋಟೆ: ಅವರೆಲ್ಲ ಒಂದೇ ಕಡೆ ತರಬೇತಿ ಪಡೆದು ಪೊಲೀಸ್ ಇಲಾಖೆಗೆ ಸೇರಿದವರು. ಒಂದೇ ಇಲಾಖೆಯಲ್ಲಿ ಅಕ್ಕಪಕ್ಕದ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿದ್ದರೂ ಒಟ್ಟಾಗಿ ಸೇರಿರಲಿಲ್ಲ....

ದುಬೈ: ಬಾಂಗ್ಲಾದೇಶ ತಂಡದ ಆಲ್ ರೌಂಡರ್​​​​​​ ಶಕೀಬ್​​​​ ಆಲ್​ ಹಸನ್​​ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​​ ಮಂಡಳಿ (ಐಸಿಸಿ) ಏಕದಿನ ಆಲ್ ರೌಂಡರ್​​ ಶ್ರೇಯಾಂಕದಲ್ಲಿ ಅಗ್ರ ಸ್ಥಾನಕ್ಕೇರಿದ್ದಾರೆ.

ಇತ್ತೀಚಿಗೆ ನಡೆದ ತ್ರಿಕೋನ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ತೋರುವ ಮೂಲಕ ಶಕೀಬ್​​​​ ಎರಡನೇ ಸ್ಥಾನದಿಂದ ಮೊದಲ ಸ್ಥಾನಕ್ಕೆ ಜಿಗಿತ ಕಂಡಿದ್ದಾರೆ. ಮೂರು ಪಂದ್ಯಗಳಲ್ಲಿ ಅವರು ಎರಡು ಅರ್ಧ ಶತಕಗಳೊಂದಿಗೆ 140 ರನ್​​​ ಗಳಿಸುವ ಮೂಲಕ ಎರಡು ವಿಕೆಟ್​​ ಪಡೆದುಕೊಂಡಿದ್ದಾರೆ.

ಶಕೀಬ್​​ ಅವರ ಉತ್ತಮ ಪ್ರದರ್ಶನದ ಮೂಲಕ 359 ಅಂಕಗಳನ್ನು ಪಡೆದು ಐಸಿಸಿ ಏಕದಿನ ಆಲ್ ರೌಂಡರ್​​​​​​​​ನ ಮೊದಲ ಸ್ಥಾನ ತಮ್ಮದಾಗಿಸಿಕೊಂಡಿದ್ದಾರೆ. ಅಪಘಾನಿಸ್ತಾನದ ರಶೀದ್​​ ಖಾನ್​​​​​​ ಎರಡು ಹಾಗೂ ಮೊಹಮ್ಮದ್​​ ನಬೀ ಮೂರನೇ ಸ್ಥಾನದಲ್ಲಿದ್ದಾರೆ.

ಶಕೀಬ್​​ 2019ನೇ ಇಂಡಿಯನ್​​ ಪ್ರೀಮಿಯರ್​​ ಲೀಗ್​​ನ ಸನ್​ರೈಸರ್ಸ್​ ಹೈದರಾಬಾದ್​​ ತಂಡದಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು. ಈಗಾಗಲೇ ಅವರು ವಿಶ್ವಕಪ್​​ಗೆ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದಿದ್ದು, ಉತ್ತಮ ಆಟವಾಡುವ ವಿಶ್ವಾಸದಲ್ಲಿದ್ದಾರೆ. (ಏಜನ್ಸೀಸ್​)

Stay connected

278,753FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...