16 C
Bangalore
Saturday, December 7, 2019

ವಿಶ್ವಕಪ್​ ಗೆದ್ದರೆ ಹಾಸನದ ಕ್ರಿಕೆಟ್​ ಅಭಿಮಾನಿಯಿಂದ ಟೀಂ ಇಂಡಿಯಾಗೆ ಸಿಗಲಿದೆ ವಿಶೇಷ ಉಡುಗೊರೆ!

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ಹಾಸನ: ಕ್ರಿಕೆಟ್​ ತವರು ಇಂಗ್ಲೆಂಡ್​ ನೆಲದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ವಿಶ್ವಕಪ್​ ಟೂರ್ನಿಯಲ್ಲಿ ಎಲ್ಲರ ಫೇವರಿಟ್​ ತಂಡ ಭಾರತ ಈ ಬಾರಿ ಟ್ರೋಫಿಯನ್ನು ಎತ್ತಿಹಿಡಿದರೆ, ಹಾಸನ ಕ್ರಿಕೆಟ್​ ಅಭಿಮಾನಿಯಿಂದ ಟೀಂ ಇಂಡಿಯಾಕ್ಕೆ ವಿಶೇಷವಾದ ಉಡುಗೊರೆಯೊಂದು ದೊರೆಯಲಿದೆ.

ಹಾಸನದ ಹೊಸಲೈನ್ ರಸ್ತೆಯ ನಿವಾಸಿ ನರೇಂದ್ರ ಎಂಬುವವರಿಂದ ಈಗಾಗಲೇ ಉಡುಗೊರೆ ತಯಾರಾಗುತ್ತಿದೆ. ಮೈಕ್ರೋ ಚಿನ್ನದ ವಿಶ್ವಕಪ್ ಸಿದ್ಧವಾಗುತ್ತಿದ್ದು, ವಿಶ್ವಕಪ್​ ಟೂರ್ನಿಯನ್ನು ಜಯಿಸಿ ಟೀಂ ಇಂಡಿಯಾ ಟ್ರೋಫಿಯನ್ನು ತನ್ನ ಬತ್ತಳಿಕೆ ಹಾಕಿಕೊಂಡರೆ, ಈಗ ತಯಾರಾಗುತ್ತಿರುವ ಕಾಲು ಇಂಚು ಎತ್ತರದ 200 ಮಿಲಿ ತೂಕದ ಛೋಟಾ ಗೋಲ್ಡ್ ಕಪ್ ಭಾರತ ತಂಡಕ್ಕೆ ಉಡುಗೊರೆಯಾಗಿ ಸಿಗಲಿದೆ.

ಟೀಮ್ ಇಂಡಿಯಾ ಗೆದ್ದು ಬರಲಿದೆ ಎಂಬ ವಿಶ್ವಾಸದಲ್ಲಿ ಕ್ರಿಕೆಟ್​ ಅಭಿಮಾನಿಯಾಗಿರುವ ನರೇಂದ್ರ ಅವರು ಛೋಟಾ ವಿಶ್ವಕಪ್ ತಯಾರಿಸುತ್ತಿದ್ದಾರೆ.

ನಿನ್ನೆಯಷ್ಟೇ(ಭಾನುವಾರ) ಸಾಂಪ್ರಾದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ತಂಡ ರೋಚಕ ಗೆಲುವು ಸಾಧಿಸಿದೆ. ಪ್ರಸ್ತುತ ಟೂರ್ನಿಯಲ್ಲಿ ತಾನು ಆಡಿರುವ ನಾಲ್ಕು ಪಂದ್ಯಗಳಲ್ಲಿ ಮಳೆಯಿಂದ ಒಂದು ಪಂದ್ಯ(ನ್ಯೂಜಿಲೆಂಡ್​ ವಿರುದ್ಧ) ರದ್ದಾಗಿದ್ದರೆ ಉಳಿದ ಮೂರು(ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ ಮತ್ತು ಪಾಕಿಸ್ತಾನ) ಪಂದ್ಯಗಳಲ್ಲಿ ಜಯ ಸಾಧಿಸಿ, 7 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.ಎರಡನೇ ಸ್ಥಾನದಲ್ಲಿ ನ್ಯೂಜಿಲೆಂಡ್​ ಇದ್ದರೆ, ಐದು ಪಂದ್ಯಗಳನ್ನಾಡಿ 8 ಅಂಕಗಳಿಸಿರುವ ಆಸ್ಟ್ರೇಲಿಯಾ ಮೊದಲ ಸ್ಥಾನದಲ್ಲಿದೆ. ಪ್ರತಿ ಪಂದ್ಯದಲ್ಲೂ ಉತ್ತಮ ನಿರ್ವಹಣೆ ತೋರುತ್ತಿರುವ ಭಾರತ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿದೆ. (ದಿಗ್ವಿಜಯ ನ್ಯೂಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...