ಐಸಿಎಸ್​ಇ 10ನೇ ತರಗತಿ ಮತ್ತು ಐಎಸ್​ಸಿ 12ನೇ ತರಗತಿ ರಿಸಲ್ಟ್ ಪ್ರಕಟ

ನವದೆಹಲಿ: ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್​ (ಸಿಐಎಸ್​ಸಿಐ) ಐಸಿಎಸ್​ಇ 10ನೇ ತರಗತಿ ಮತ್ತು ಐಎಸ್​ಸಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಿದೆ. ದೇಶದಲ್ಲಿ ಕರೊನಾ ಸೋಂಕಿನ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಎರಡೂ ತರಗತಿಗಳ ಪರೀಕ್ಷೆಯನ್ನು ರದ್ದು ಮಾಡಲಾಗಿತ್ತು. ಇದೀಗ ಪರ್ಯಾಯ ಮೌಲ್ಯಮಾಪನ ನೀತಿಯ ಆಧಾರದ ಮೇಲೆ ಫಲಿತಾಂಶವನ್ನು ಸಿದ್ಧಪಡಿಸಿ, ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು cisce.org ಅಥವಾ results.cisce.org. ವೆಬ್​ಸೈಟ್​ನಲ್ಲಿ ನೋಡಬಹುದಾಗಿದೆ. ಹಿಂದಿನ ವರ್ಷಗಳಿಗಿಂತ ಭಿನ್ನವಾಗಿ, ಐಸಿಎಸ್‌ಇ ಮತ್ತು ಐಎಸ್‌ಸಿ ಫಲಿತಾಂಶ ನೀಡಲಾಗಿದೆ. ಈ ವರ್ಷ ಉತ್ತರ … Continue reading ಐಸಿಎಸ್​ಇ 10ನೇ ತರಗತಿ ಮತ್ತು ಐಎಸ್​ಸಿ 12ನೇ ತರಗತಿ ರಿಸಲ್ಟ್ ಪ್ರಕಟ