ಯಾವುದೇ ಪಕ್ಷಪಾತವಿಲ್ಲದೆ ಎಲ್ಲ ಜನರು ಅನುಕೂಲ ಪಡೆಯುವ ಹಾದಿಯಲ್ಲಿಂದು ದೇಶವಿದೆ: ಪ್ರಧಾನಿ ಮೋದಿ

ಆಲಿಗಢ: ಇಂದು ರಾಷ್ಟ್ರವು ಧರ್ಮವು ಹೊರತಾದ ಹಾದಿಯಲ್ಲಿದ್ದು, ಜನರ ಸಾಂವಿಧಾನಿಕ ಹಕ್ಕುಗಳು ಮತ್ತು ಅವರ ಭವಿಷ್ಯ ಹಾಗೂ ಯಾವುದೇ ಸಮುದಾಯಗಳು ಹಿಂದೆ ಉಳಿದಿಲ್ಲ ಎಂದು ಭರವಸೆ ನೀಡಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿದರು. ಆಲಿಗಢ ಮುಸ್ಲಿಂ ಯೂನಿವರ್ಸಿಟಿ ಶತಮಾನೋತ್ಸವ ಸಂಭ್ರಮವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಬಡವರಿಗಾಗಿ ಇರುವ ನಮ್ಮ ಸರ್ಕಾರದ ಯೋಜನೆಗಳು ಎಲ್ಲ ವರ್ಗಗಳನ್ನು ಯಾವುದೇ ಧರ್ಮದ ಆಧಾರವಿಲ್ಲದೆ ತಲುಪುತ್ತಿದೆ. ರಾಷ್ಟ್ರದ ಏಳಿಗೆ ಮತ್ತು ಅಭಿವೃದ್ಧಿ ವಿಚಾರ ಬಂದಾಗ ನಮ್ಮ ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು … Continue reading ಯಾವುದೇ ಪಕ್ಷಪಾತವಿಲ್ಲದೆ ಎಲ್ಲ ಜನರು ಅನುಕೂಲ ಪಡೆಯುವ ಹಾದಿಯಲ್ಲಿಂದು ದೇಶವಿದೆ: ಪ್ರಧಾನಿ ಮೋದಿ