ಈಡಿಗ ನೌಕರರ ಸಂಘಕ್ಕೆ ಶ್ರೀನಿವಾಸ ಅಧ್ಯಕ್ಷ

WhatsApp Image 2025-08-20 at 6.29.24 PM
Published on

ಬೆಂಗಳೂರು: ಕರ್ನಾಟಕ ರಾಜ್ಯ ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರನ್ನಾಗಿ ಶ್ರೀನಿವಾಸ ಎಂ. ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ಮಧುಸೂದನ್ ಎನ್.ಟಿ. ತಿಳಿಸಿದ್ದಾರೆ. ನಗರದ ಶೇಷಾದ್ರಿಪುರಂ ಬಡಾವಣೆಯಲ್ಲಿರುವ ಸಂಘದ ಕಚೇರರಿಯಲ್ಲಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಮುಂದಿನ ಮೂರು ವರ್ಷದ ಅವಧಿಗೆ ಶ್ರೀನಿವಾಸ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net