ಬಂತು ಇ-ಬ್ಲಡ್ ಸರ್ವೀಸಸ್ ಆ್ಯಪ್… ಜೀವ ರಕ್ಷಕ ರಕ್ತದ ಲಭ್ಯತೆಯನ್ನು ಪರಿಶೀಲಿಸುವುದು ಇನ್ನೂ ಸುಲಭ

ನವದೆಹಲಿ: ರಕ್ತದ ಭಂಡಾರಗಳಲ್ಲಿ ರಕ್ತದ ಲಭ್ಯತೆಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್ ಗುರುವಾರ ಇ-ಬ್ಲಡ್ ಸರ್ವೀಸಸ್ ಆ್ಯಪ್ ಅನ್ನು ಬಿಡುಗಡೆ ಮಾಡಿದ್ದಾರೆ. ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಉಪಕ್ರಮ ಇದಾಗಿದ್ದು, ಅಗತ್ಯವಿರುವವರಿಗೆ ನಾಲ್ಕು ಯೂನಿಟ್ ವರೆಗೂ ರಕ್ತವನ್ನು ಆರ್ಡರ್ ಮಾಡಲು ಈ ಅಪ್ಲಿಕೇಶನ್ ಬಳಕೆದಾರರಿಗೆ ಅನುವು ಮಾಡಿಕೊಡುತ್ತದೆ. ಇದನ್ನೂ ಓದಿ: ಬೃಹತ್ ಚಂಡಮಾರುತ ಆಕಾಶದಲ್ಲಿ ಕತ್ತಲೆಯನ್ನೇ ಸೃಷ್ಟಿಸಿತು ಅಗತ್ಯವಿರುವವರು ಅಪ್ಲಿಕೇಶನ್‌ನಲ್ಲಿ ಹೆಸರು ನೋಂದಾಯಿಸಬಹುದು. ಆ ಮೂಲಕ ಅವರಿಗೆ ರಕ್ತ ಎಲ್ಲಿ ಸಿಗುತ್ತದೆ ಎಂಬುದನ್ನು ತಿಳಿಯಬಹುದು ಮತ್ತು ಅಗತ್ಯವಿರುವವರಿಗೆ … Continue reading ಬಂತು ಇ-ಬ್ಲಡ್ ಸರ್ವೀಸಸ್ ಆ್ಯಪ್… ಜೀವ ರಕ್ಷಕ ರಕ್ತದ ಲಭ್ಯತೆಯನ್ನು ಪರಿಶೀಲಿಸುವುದು ಇನ್ನೂ ಸುಲಭ