16 C
Bengaluru
Wednesday, January 22, 2020

ರೇವಣ್ಣ ಸಿಎಂ ಆಗುವ ಸಂದರ್ಭವನ್ನು ದೇವರು ಕರುಣಿಸಿದರೆ ನೋಡೋಣ: ಭವಾನಿ ರೇವಣ್ಣ

Latest News

ಕನ್ನಡದಲ್ಲೇ ಇಂಗ್ಲಿಷ್ ಕಲಿಕೆ: ದೈನಂದಿನ ಬಳಕೆಯ ವಾಕ್ಯಗಳು

# ಅವನು ತನ್ನನ್ನು ಅಗಲಿದ ಪತ್ನಿಗಾಗಿ ನಿಶ್ಶಬ್ದದಲ್ಲಿ ದುಃಖಿಸಿದ / ಶೋಕ ವ್ಯಕ್ತಪಡಿಸಿದ. He mourned for his bereaved wife in silence. #...

ನಿತ್ಯ ಭವಿಷ್ಯ: ನಿಮ್ಮದು ಧಾರಾಳತನ ತೋರುವ ಗುಣವಾದರೂ ಆರ್ಥಿಕ ತೊಂದರೆಗೆ ಗುರಿಯಾಗದಿರಿ

ಮೇಷ: ಹೆಚ್ಚಿನ ಯಶಸ್ಸಿಗಾಗಿ ಮತ್ತು ನಂತರದ ಸಮಾಧಾನಕ್ಕಾಗಿ ವಿಶ್ವಾಸದಿಂದಲೇ ಕೆಲಸಗಳನ್ನು ಮಾಡಿ. ಹರ್ಷವಿದೆ. ಶುಭಸಂಖ್ಯೆ: 4 ವೃಷಭ: ನಿಮ್ಮದು ಮೌನವಾದ ಕೆಲಸ, ಆದರೆ ಪರಿಣಾಮ...

ಅಮೃತ ಬಿಂದು

ಶ್ರೀ ಶೈವಾಗಮ ಗುಣಾಗುಣವಿಮರ್ಶಸ್ಯ ತ್ಯಾಗೋ ಯಸ್ತು ಗುರೌ ಚರೇ | ಸಪ್ತತ್ರಿಂಶಂ ಸಮಾಖ್ಯಾತಂ ಶೀಲಂ ಪುಣ್ಯಫಲಪ್ರದಮ್ || ಗುರು ಮತ್ತು ಜಂಗಮನ ವಿಷಯದಲ್ಲಿ ಗುಣದೋಷಗಳ ವಿಮರ್ಶೆಯನ್ನು...

ರೆಸಲೂಷನ್​ 2019 ಹೀಗೆಲ್ಲಾ ಆಯ್ತಪ್ಪ: ಕೆಲ್ಸ ಸಿಗ್ತು, ಆದ್ರೆ ಮದ್ವೆ…?

ಜನವರಿ ಎಂದರೆ ಹಲವರಿಗೆ ಅದು ‘ಸಾಧನೆ’ಯ ಮಾಸ. ಹೋದ ವರ್ಷ ಮಾಡದ ಏನಾದರೊಂದು ಸಾಧನೆ ಈ ವರ್ಷ ಮಾಡಬೇಕು ಎನ್ನುವ ಹಂಬಲ. ಕಳೆದ...

ನಟ ಸುದೀಪ್​ಗೆ ಮೋಸ್ಟ್ ಪ್ರಾಮಿಸಿಂಗ್ ಆಕ್ಟರ್ ಪ್ರಶಸ್ತಿ: ಫೆ. 20ರಂದು ಪ್ರದಾನ

ಬೆಂಗಳೂರು: ನಟ ಸುದೀಪ್ ಇದೀಗ ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಸಲ್ಮಾನ್ ಖಾನ್ ಅಭಿನಯದ ‘ದಬಂಗ್ 3’ ಚಿತ್ರದಲ್ಲಿ ಬಲ್ಲಿ ಸಿಂಗ್ ಪಾತ್ರದಲ್ಲಿ ಕಿಚ್ಚ...

ಹಾಸನ: ತಮ್ಮ ಪತಿ ಎಚ್​.ಡಿ. ರೇವಣ್ಣ ಅವರು ಸಿಎಂ ಆಗುವಂತ ಸಂದರ್ಭವನ್ನು ದೇವರು ಕರುಣಿಸಿದರೆ ಮುಂದೆ ನೋಡುತ್ತೇವೆ ಎಂದು ಹಾಸನ ಜಿಲ್ಲಾ ಪಂಚಾಯಿತಿ ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷೆ ಭವಾನಿ ರೇವಣ್ಣ ಹೇಳಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಸದ್ಯಕ್ಕಂತೂ ಅಂತಹ ಯಾವುದೇ ಆಲೋಚನೆಗಳಿಲ್ಲ. ದೇವರು ತೋರಿದ ಹಾದಿಯಲ್ಲಿ ನಡೆಯುತ್ತೇವೆ ಎಂದು ಹೇಳಿದರು.

ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ನಮ್ಮ ಮೇಲೆ ಪ್ರೀತಿ ಇದೆ. ಮುಂದೆ ಅವರನ್ನು ಹಾಸನಕ್ಕೆ ಕರೆಸಲಾಗುವುದು. ಅವರ ಜತೆಗೂ ಚರ್ಚಿಸಲಾಗುವುದು ಎಂದರು.

ಸದ್ಯ ಸಿಎಂ ಎಚ್​.ಡಿ. ಕುಮಾರಸ್ವಾಮಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಅವರ ಸ್ಥಾನದಲ್ಲಿ ಎಚ್​.ಡಿ. ರೇವಣ್ಣ ಅವರನ್ನು ಕೂರಿಸುವ ಆಲೋಚನೆಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕೆಲದಿನಗಳ ಹಿಂದೆ ಟ್ವೀಟ್​ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಸದ್ಯ ಸಂಪುಟ ದರ್ಜೆ ಸಚಿವರಾಗಿರುವ ಎಚ್​.ಡಿ. ರೇವಣ್ಣ ಅವರಿಗೂ ಸಿಎಂ ಆಗುವ ಅರ್ಹತೆ ಇದೆ ಎಂದು ಹೇಳಿದ್ದರು. ತನ್ಮೂಲಕ ಕಾಂಗ್ರೆಸ್​ನಲ್ಲಿ ಸಿಎಂ ಆಗುವ ಅರ್ಹತೆ ಮಲ್ಲಿಕಾರ್ಜುನ ಖರ್ಗೆ ಅವರಿಗಿದೆ ಎಂದು ಹೇಳಿಕೆ ನೀಡಿದ್ದ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದ್ದರು.

ವಿಡಿಯೋ ನ್ಯೂಸ್

VIDEO| ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ...

ಲಖನೌ: ಬೇಲಿಯೇ ಎದ್ದು ಹೊಲ ಮೇಯ್ದಂತೆ ಎಂಬ ಗಾದೆ ಮಾತಿಗೆ ಪೂರಕವಾದ ಘಟನೆ ಇದಾಗಿದೆ. ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನೋಯ್ಡಾದಲ್ಲಿ ಅಂಗಡಿ ಹೊರಭಾಗದಲ್ಲಿ ಇಟ್ಟಿದ್ದ ಬಾಕ್ಸ್​ನಿಂದ...

VIDEO| ನಟಿಯಾಗಿರೋ ಆಲಿಯಾ ಇದೀಗ ಶೆಫ್​: ಬಾಲಿವುಡ್​ ಬ್ಯೂಟಿಯ ಅಡುಗೆ...

ಮುಂಬೈ: ಬಾಲಿವುಡ್​ ಬ್ಯೂಟಿ ಆಲಿಯಾ ಭಟ್ ನಟನೆ ಜತೆಗೆ ಹೊಸ ಸಾಹಸಕ್ಕೆ ಕೈಹಾಕಿದ್ದಾರೆ. ನಟಿಯಾಗಿರುವ ಆಲಿಯಾ ಇದೀಗ ಶೆಫ್ ಆಗಿದ್ದು, ಹೊಸ ಬಗೆಯ ಅಡುಗೆ ಪರಿಚಯಿಸಲು ಮುಂದಾಗಿದ್ದಾರೆ. ಯೂಟ್ಯೂಬ್​ನಲ್ಲಿ ಆಲಿಯಾ ಭಟ್...

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...