ಯೋಗಿ ಆದಿತ್ಯನಾಥ್​ ಪಶ್ಚಿಮ ಬಂಗಾಳಕ್ಕೆ ಬಂದರೆ….? ಮುಸ್ಲಿಂ ಮುಖಂಡನ ಹೇಳಿಕೆ ವೈರಲ್

ಪಶ್ಚಿಮ ಬಂಗಾಳ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಸಲ್ಲಿಸಲು ವಾರಾಣಸಿ ನ್ಯಾಯಾಲಯ ಬುಧವಾರ ಅನುಮತಿ ನೀಡಿದ ಬೆನ್ನಲ್ಲೇ, ಹಿಂದೂ ಅರ್ಚಕರ ಕುಟುಂಬದವರು ಪೂಜಾ ಕಾರ್ಯ ನಡೆಸಿದ್ದಾರೆ. ಇದರಿಂದ ದೇಶದ ಹಲವು ಕಡೆ ಮುಸ್ಲಿಮರಿಂದ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ:ಸ್ಪರ್ಧಾತ್ಮಕ ಪರೀಕ್ಷೆ ಎದುರಿಸಲು ಆತಂಕ ಬೇಡ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವಿರುದ್ಧ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್​ ಮುಖಂಡರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. Puja started at gyanvyapi pic.twitter.com/ZjcWYnklCG — … Continue reading ಯೋಗಿ ಆದಿತ್ಯನಾಥ್​ ಪಶ್ಚಿಮ ಬಂಗಾಳಕ್ಕೆ ಬಂದರೆ….? ಮುಸ್ಲಿಂ ಮುಖಂಡನ ಹೇಳಿಕೆ ವೈರಲ್