More

    ಪತಿ ‘ಮೋದಿ’ ಜಪಿಸಿದರೆ ರಾತ್ರಿ ಊಟ ಬಡಿಸಬೇಡಿ: ಅರವಿಂದ್​ ಕ್ರೇಜಿವಾಲ್

    ನವದೆಹಲಿ: ಮುಂದಿನ ಕೆಲವೇ ದಿನಗಳಲ್ಲಿ ಜರುಗಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಅಭ್ಯರ್ಥಿಗಳು ಈಗಾಗಲೇ ಮೊದಲ ಸುತ್ತಿನ ಪ್ರಚಾರ ಕಾರ್ಯವನ್ನು ಆರಂಭಿಸಿದ್ದಾರೆ. ಈ ನಡುವೆ ಪ್ರಧಾನಿ ಮೋದಿ ವಿರುದ್ಧ ದೆಹಲಿ ಸಿಎಂ ಅರವಿಂದ್​ ಕ್ರೇಜಿವಾಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಇದನ್ನೂ ಓದಿ: ಪ್ರದೀಪ್​ ಈಶ್ವರ್​ಗೆ ಅವಳಿ ಜವಳಿ ಮಕ್ಕಳ ಬಯಕೆ! ಶಾಸಕ ಭೋಗನಂದೀಶ್ವರನ ಮೊರೆ ಹೋಗಿದ್ದೇಕೆ?

    ದೆಹಲಿಯಲ್ಲಿ ಮಹಿಳಾ ಸಮ್ಮಾನ್ ಸಮರೋಹ್ ಎಂಬ ಹೆಸರಿನ ಟೌನ್‌ಹಾಲ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಹೆಸರನ್ನು ಜಪ ಮಾಡಿದರೆ ತಮ್ಮ ಗಂಡನಿಗೆ ರಾತ್ರಿ ಊಟವನ್ನು ನೀಡಬೇಡಿ ಎಂದು ಮಹಿಳೆಯರಿಗೆ ಕರೆ ನೀಡಿದ್ದಾರೆ.
    ನಿಮ್ಮ ಪತಿ ಮೋದಿಯವರ ಹೆಸರನ್ನು ಜಪಿಸಿದರೆ, ನೀವು ಅವರಿಗೆ ರಾತ್ರಿಯ ಊಟವನ್ನು ನೀಡುವುದಿಲ್ಲ ಎಂದು ಹೇಳುವಂತೆ ಸಲಹೆ ನೀಡಿದ್ದಾರೆ.

    ನಾನು ಮಹಿಳೆಯರಿಗೆ ವಿದ್ಯುತ್​ ಉಚಿತ ಮಾಡಿದ್ದೇನೆ, ಬಸ್ ಟಿಕೆಟ್ ಉಚಿತ ಮಾಡಿದ್ದೇನೆ ಎಂದು ಹೇಳಿ. ಅಲ್ಲದೇ ಈಗ ನಾನು ಪ್ರತಿ ತಿಂಗಳು ಮಹಿಳೆಯರಿಗೆ ಈ 1,000 ರೂಗಳನ್ನು ನೀಡುತ್ತಿದ್ದೇನೆ. ಬಿಜೆಪಿ ಅವರಿಗೆ ಏನು ಮಾಡಿದೆ? ಬಿಜೆಪಿಗೆ ಏಕೆ ಮತ ಹಾಕಬೇಕು? ಈ ಬಾರಿ ಕೇಜ್ರಿವಾಲ್‌ಗೆ ಮತ ಹಾಕಿ ಎಂದು ಕೇಜ್ರಿವಾಲ್‌ ತಿಳಿಸಿದರು.

    ಪಕ್ಷಗಳು ಮಹಿಳೆಯರಿಗೆ ಒಂದಷ್ಟು ಹುದ್ದೆ ನೀಡಿ ಮಹಿಳೆ ಸಬಲೀಕರಣ ಮಾಡಿದ್ದೇವೆ ಎಂದು ಹೇಳುತ್ತಿದ್ದಾರೆ. ಮಹಿಳೆಯರಿಗೆ ಹುದ್ದೆ ಬೇಡ, ಟಿಕೆಟ್ ಎಲ್ಲ ಉಚಿತವಾಗಿ ಸಿಗಬೇಕು ಎಂದು ನಾನು ಹೇಳುತ್ತಿಲ್ಲ. ಆದರೆ ಇದರಿಂದ ಕೇವಲ ಎರಡ್ಮೂರು ಮಹಿಳೆಯರಿಗೆ ಮಾತ್ರ ಲಾಭವಾಗುತ್ತದೆ. ಉಳಿದ ಮಹಿಳೆಯರಿಗೆ ಏನು ಸಿಗುತ್ತದೆ ಎಂದು ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.

    ಮುಖ್ಯಮಂತ್ರಿ ಮಹಿಳಾ ಸಮ್ಮಾನ್ ಯೋಜನೆ ತಮ್ಮ ಸರ್ಕಾರದ ನೇತೃತ್ವದಲ್ಲಿ ಹೊಸ ಯೋಜನೆ ತರಲಾಗಿದೆ. ಈ ಯೋಜನೆ ಮಹಿಳೆಯರಿಗೆ ಸಬಳೀಕರಣವಾಗುತ್ತದೆ ಎಂದು ಸಿಎಂ ಕ್ರೇಜಿವಾಲ್ ಅವರು ಹೇಳಿದರು.

    ಇಂಡಿಯಾ ಮೈತ್ರಿಕೂಟಕ್ಕೆ ಶಾಕ್ ಮೇಲೆ ಶಾಕ್: ಎನ್​ಡಿಎ ಮೈತ್ರಿಕೂಟ ಸೇರಿದ ಟಿಡಿಪಿ, ಜನಸೇನಾ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts