ಬೇಲಿ ಮೇಲೆ ಕುಳಿತಿರುವವರು ಸ್ವಲ್ಪ ಆಚೀಚೆ ನೆಗೆದರೆ ಸಚಿನ್​ ಪೈಲಟ್​ ಸಿಎಂ

ಜೈಪುರ: ಅನೇಕ ಶಾಸಕರು ಬೇಲಿ ಮೇಲೆ ಕುಳಿತಿದ್ದಾರೆ. ಅವರಲ್ಲಿ ಒಂದಿಷ್ಟು ಶಾಸಕರು ಆಚೀಚೆ ಹಾರಿದರೂ ಸಚಿನ್​ ಪೈಲಟ್​ ರಾಜಸ್ಥಾನದ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತಿರುತ್ತಾರೆ ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಸತೀಶ್​ ಪೂನಿಯಾ ಹೇಳಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿರುವ ಅವರು, ಸಚಿನ್​ ಪೈಲಟ್​ ಜತೆ 18 ಶಾಸಕರು ಅಶೋಕ್​ ಗೆಹ್ಲೋಟ್​ ನೇತೃತ್ವದ ಕಾಂಗ್ರೆಸ್​ ಸರ್ಕಾರದ ವಿರುದ್ಧ ಬಂಡಾಯದ ಬಾವುಟ ಎತ್ತಿದ್ದಾರೆ. ಇನ್ನು ಕೆಲವು ಶಾಸಕರು ಕಾದು ನೋಡುವ ತಂತ್ರ ಅನುಸರಿಸುತ್ತಿದ್ದಾರೆ. ಪೈಲಟ್​ ಪಾಳೆಯ ಕೈ ಮೇಲಾಗುತ್ತದೆ ಎನ್ನುವುದಾದರೆ ಅವರೆಲ್ಲರೂ … Continue reading ಬೇಲಿ ಮೇಲೆ ಕುಳಿತಿರುವವರು ಸ್ವಲ್ಪ ಆಚೀಚೆ ನೆಗೆದರೆ ಸಚಿನ್​ ಪೈಲಟ್​ ಸಿಎಂ