IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?

ನವದೆಹಲಿ: 2024ರ ಐಪಿಎಲ್ ಟೂರ್ನಿಗೆ ಕ್ಷಣಗಣನೆ ಆರಂಭವಾಗಿದೆ. ಐಪಿಎಲ್ 17 ನೇ ಆವೃತ್ತಿ ಮಾರ್ಚ್ 22 ರಿಂದ ಪ್ರಾರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲಿ ಸಿಎಸಕ್​ ಹಾಗೂ ಆರ್​ಸಿಬಿ ತಂಡಗಳು ಮುಖಾಮುಖಿಯಾಗುತ್ತಿವೆ. ಈ ಪಂದ್ಯಕ್ಕೆ ಸಿಎಸ್​ಕೆಯ ತವರು ನೆಲ ತಮಿಳುನಾಡಿನ ಎಂ ಚಿದಂಬರಂ ಸ್ಟೇಡಿಯಂ ಆತಿಥ್ಯವಹಿಸಲಿದೆ. ಇದನ್ನೂ ಓದಿ: ನನ್ನ ತಂದೆ ನಿರ್ದೇಶನದಲ್ಲಿ ನಟಿಸಲು ಇಷ್ಟವಿಲ್ಲ: ಶಾಕಿಂಗ್​ ಹೇಳಿಕೆ ನೀಡಿದ ಖ್ಯಾತ ಡೈರೆಕ್ಟರ್​ ಮಗ! ಕಾರಣ ಹೀಗಿದೆ.. ಮುಂಬೈ ಇಂಡಿಯನ್ಸ್ ಮತ್ತು ಚೆನ್ನೈಸೂಪರ್ ಕಿಂಗ್ಸ್​ ಎರಡು ತಂಡದಲ್ಲೂ ಗಮನಾರ್ಹ ಪ್ರದರ್ಶನ … Continue reading IPL ಆರಂಭಕ್ಕೂ ಅಂಬಾಟಿ ರಾಯಡು ಮಹತ್ವದ ಹೇಳಿಕೆ..! ಸಿಎಸ್​ಕೆಗೆ ರೋಹಿತ್ ಶರ್ಮ ಕ್ಯಾಪ್ಟನಾ?