16 C
Bangalore
Saturday, December 7, 2019

ಪಾಕಿಸ್ತಾನದ ಜತೆ ಮಾತುಕತೆ ನಡೆದಿದ್ದೇ ಆದರೆ ಅದು ಪಾಕ್​ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ: ರಾಜನಾಥ್​ ಸಿಂಗ್​

Latest News

ಎಲ್ಲ ಸಮುದಾಯಗಳ ನಾಯಕ ಬಾಬಾಸಾಹೇಬ್

ಚಿಕ್ಕಬಳ್ಳಾಪುರ: ಪುತ್ಥಳಿಗೆ ಮಾಲಾರ್ಪಣೆ, ಉಪನ್ಯಾಸ ಸೇರಿ ವಿವಿಧ ಕಾರ್ಯಕ್ರಮಗಳೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ ಬಿ.ಆರ್.ಅಂಬೇಡ್ಕರ್‌ರವರ ಪರಿನಿಬ್ಬಾಣ ದಿನ ಶುಕ್ರವಾರ ನಡೆಯಿತು....

ಮತಯಂತ್ರಕ್ಕೆ ಪೊಲೀಸ್ ಸರ್ಪಗಾವಲು

ಹಾವೇರಿ: ಜಿಲ್ಲೆಯ ರಾಣೆಬೆನ್ನೂರ ಹಾಗೂ ಹಿರೇಕೆರೂರ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ತಾಲೂಕಿನ ದೇವಗಿರಿಯಲ್ಲಿರುವ ಸರ್ಕಾರಿ ಇಂಜಿನಿಯರಿಂಗ್ ಕಾಲೇಜ್​ನ ಸ್ಟ್ರಾಂಗ್ ರೂಂನಲ್ಲಿ ಪೊಲೀಸ್ ಸರ್ಪ...

ಅಳಿದುಳಿದ ಉಳ್ಳಾಗಡ್ಡಿಗೂ ಡಿಮಾಂಡ್

ರಾಣೆಬೆನ್ನೂರ: ಕಳೆದ ಒಂದು ತಿಂಗಳ ಹಿಂದೆ ಸಂಪೂರ್ಣ ಬೆಲೆ ಕಳೆದುಕೊಂಡಿದ್ದ ಉಳ್ಳಾಗಡ್ಡಿ ಬೆಳೆಗೆ ಇದೀಗ ಭಾರಿ ಡಿಮಾಂಡ್ ಬಂದಿದೆ. ದರದಲ್ಲಿ ಕೂಡ ಭಾರಿ...

ಸಿಸಿಐನಿಂದ ಹತ್ತಿ ಖರೀದಿ ಶುರು

ಲಕ್ಷ್ಮೇಶ್ವರ: ಒಂದು ವಾರದಿಂದ ಮೋಡ ಕವಿದ ವಾತಾವರಣ ಮತ್ತು ತುಂತುರು ಮಳೆಯಿಂದಾಗಿ ಭಾರತೀಯ ಹತ್ತಿ ನಿಗಮ (ಸಿಸಿಐ)ದವರು ಬೆಂಬಲ ಬೆಲೆಯಡಿ ಹತ್ತಿ...

ಕೆಲಗೇರಿ ಕೆರೆ ಸಂರಕ್ಷಣೆಗೆ ಕ್ರಮ

ಧಾರವಾಡ: ನಗರದ ಇತಿಹಾಸ ಮತ್ತು ನೈಸರ್ಗಿಕ ಪರಂಪರೆ ಪ್ರತಿನಿಧಿಸುವ ಕೆಲಗೇರಿ ಮತ್ತು ಸಾಧನಕೇರಿ ಕೆರೆಗಳನ್ನು ಸಂರಕ್ಷಿಸಿ ಅಬಿವೃದ್ಧಿಪಡಿಸಲಾಗುತ್ತದೆ. ಕೆರೆಗಳ ಸೌಂದಯೀಕರಣಗೊಳಿಸಿ ಪ್ರವಾಸಿತಾಣಗಳಾಗಿ ರೂಪಿಸಲು...

ನವದೆಹಲಿ: ತನ್ನ ನೆಲದಲ್ಲಿರುವ ಭಯೋತ್ಪಾದನಾ ಸಂಸ್ಥೆಗಳನ್ನು ಸಂಪೂರ್ಣವಾಗಿ ಮಟ್ಟ ಹಾಕಿದಾಗ ಮಾತ್ರ ಪಾಕಿಸ್ತಾನದೊಂದಿಗೆ ಮಾತುಕತೆ ಸಾಧ್ಯ. ಆ ಮಾತುಕತೆ ಏನಿದ್ದರೂ ಪಾಕ್​ ಆಕ್ರಮಿತ ಕಾಶ್ಮೀರದ ಬಗ್ಗೆ ಮಾತ್ರ ಕೇಂದ್ರೀಕೃತವಾಗಿರುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಹೇಳಿದ್ದಾರೆ.

ಹರಿಯಾಣದ ಪಂಚಕುಲದಲ್ಲಿ ಆಯೋಜನೆಗೊಂಡಿದ್ದ ಜನ ಆಶೀರ್ವಾದ್​ ಎಂಬ ಸಭೆಯಲ್ಲಿ ಅವರು ಮಾತನಾಡಿದರು. ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಅಂತಾರಾಷ್ಟ್ರೀಯಕರಣಗೊಳಿಸಲು ಪಾಕಿಸ್ತಾನ ಪ್ರಯತ್ನಿಸುತ್ತಿದೆ. ಇದಕ್ಕಾಗಿ ಅದು ವಿಶ್ವದ ಎಲ್ಲ ರಾಷ್ಟ್ರಗಳ ಬಾಗಿಲು ಬಡಿಯುತ್ತಾ ಭಾರತ ಭಾರಿ ಪ್ರಮಾದ ಎಸಗಿದೆ ಎಂದು ಕಣ್ಣೀರು ಹಾಕಲಾರಂಭಿಸಿದೆ ಎಂದು ಲೇವಡಿ ಮಾಡಿದರು.

ಅಮೆರಿಕ ಸೇರಿ ಹಲವು ರಾಷ್ಟ್ರಗಳ ಬಾಗಿಲನ್ನು ಪಾಕಿಸ್ತಾನ ಬಡಿದಿದೆ. ಆದರೆ ಆ ರಾಷ್ಟ್ರಗಳೆಲ್ಲವೂ ದ್ವಿಪಕ್ಷೀಯವಾಗಿ ಸಮಸ್ಯೆಯನ್ನು ಪರಿಹರಿಸಿಕೊಳ್ಳುವಂತೆ ಹೇಳುವ ಮೂಲಕ ಪಾಕಿಸ್ತಾನಕ್ಕೆ ತಪರಾಕಿ ಹಾಕಿವೆ. ಆದರೂ ಅದು ಪಟ್ಟಬಿಡದೆ ತನ್ನ ಪ್ರಯತ್ನವನ್ನು ಇನ್ನೂ ಮುಂದುವರಿಸಿದೆ ಎಂದರು.

ಕೆಲವೇ ದಿನಗಳ ಹಿಂದೆ ಪಾಕ್​ ಪ್ರಧಾನಿ ಇಮ್ರಾನ್​ ಖಾನ್​, ಭಾರತ ಈ ಬಾರಿ ಬಾಲಾಕೋಟ್​ಗಿಂತ ಬಹುದೊಡ್ಡ ದಾಳಿ ಸಂಘಟಿಸಲು ಯೋಜನೆ ರೂಪಿಸುತ್ತಿದೆ ಎಂದು ಹೇಳಿದ್ದಾರೆ. ತನ್ಮೂಲಕ ಅವರು ಬಾಲಾಕೋಟ್​ ಮೇಲೆ ಭಾರತೀಯ ವಾಯುಪಡೆ ನಡೆಸಿದ ದಾಳಿಯನ್ನು ಖಚಿತಪಡಿಸಿದ್ದಾರೆ ಎಂದು ಹೇಳಿದರು. (ಏಜೆನ್ಸೀಸ್​)

Stay connected

278,739FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...